ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇದೇ 20 ರಿಂದ ಚಂದನ ವಾಹಿನಿಯಲ್ಲಿ ಇ- ತರಗತಿ ಪ್ರಾರಂಭಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.