ಕೊಚ್ಚಿಯ ಕಾಕ್ಕನಾಡ್ನಲ್ಲಿರುವ 15 ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಕಲುಷಿತ ನೀರು ಸೇವಿಸಿ 25 ಮಕ್ಕಳು ಸೇರಿದಂತೆ 300 ಕ್ಕೂ ಹೆಚ್ಚು ನಿವಾಸಿಗಳು ಅಸ್ವಸ್ಥಗೊಂಡಿರುವ ಘಟನೆ ಮಂಗಳವಾರ ವರದಿಯಾಗಿದೆ.