ರಾಜ್ಯಬೆಳಗಾವಿ: ರವೀಂದ್ರ ಕೌಶಿಕ್ ಇ-ಗ್ರಂಥಾಲಯ ಜಗತ್ತಿಗೆ ಮಾದರಿ ಗ್ರಂಥಾಲಯ; ಶಾಸಕ ಅಭಯ್ ಪಾಟೀಲ ಬಣ್ಣನೆ
ದೇಶಕ್ಕಾಗಿ ತ್ಯಾಗ ಮಾಡಿದ ಮಹನೀಯರನ್ನು ಸ್ಮರಿಸುವ ದೃಷ್ಟಿಯಿಂದ ಮರೆತು ಹೋಗಿದ್ದ ದೇಶ ಪ್ರೇಮಿ ರವೀಂದ್ರ ಕೌಶಿಕ್ ಅವರ ಹೆಸರನ್ನು ಇ- ಗ್ರಂಥಾಲಯಕ್ಕೆ ನಾಮಕರಣ ಮಾಡಲಾಗಿದೆ ಎಂದು ಶಾಸಕ ಅಭಯ ಪಾಟೀಲ ಹೇಳಿದ್ದಾರೆ.