E-Khata

ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳಿಗೆ ಕಿಂಚಿತ್ತೂ ಅವಕಾಶ ಇಲ್ಲ, ಬಿ ಖಾತಾ ಕೊಡಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜ್ಯ

ರಾಜ್ಯದಲ್ಲಿ ಅನಧಿಕೃತ ಬಡಾವಣೆಗಳಿಗೆ ಕಿಂಚಿತ್ತೂ ಅವಕಾಶ ಇಲ್ಲ, ಬಿ ಖಾತಾ ಕೊಡಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಅನಧಿಕೃತ ಬಡಾವಣೆಗಳಿಂದ ಕಂದಾಯ ಬರುತ್ತಿಲ್ಲ, ಪರಿಣಾಮ‌ ಜನರಿಗೆ ನಾಗರಿಕ ಸವಲತ್ತುಗಳೂ ಸಿಗುತ್ತಿಲ್ಲ, ಸ್ಥಳೀಯ ಸಂಸ್ಥೆಗಳಿಗೆ ಆದಾಯವೂ ಬಂದ್ ಆಗಿದೆ. ಇವೆಲ್ಲಾ ಅನಾನುಕೂಲಗಳಿಗೂ ಅಂತ್ಯ ಹಾಡಬೇಕಿದೆ.

ಇ-ಖಾತಾ ಇಲ್ಲದ ಆಸ್ತಿಗಳಿಗೆ ಬಿ-ಖಾತಾ ನೀಡಲು ಸರ್ಕಾರ ಮುಂದು..!
ರಾಜ್ಯ

ಇ-ಖಾತಾ ಇಲ್ಲದ ಆಸ್ತಿಗಳಿಗೆ ಬಿ-ಖಾತಾ ನೀಡಲು ಸರ್ಕಾರ ಮುಂದು..!

ಬೆಂಗಳೂರು ಹೊರಗೆ ನಗರ ಪ್ರದೇಶಗಳಲ್ಲಿ ವಿವಿಧ ಸ್ಥಳೀಯ ಸಂಸ್ಥೆಗಳ ಅಡಿಯಲ್ಲಿ 55 ಲಕ್ಷ ನಿವೇಶನಗಳಿವೆ. 22 ಲಕ್ಷ ಸೈಟ್ ಮಾಲೀಕರು ಇ-ಖಾತಾಗಳನ್ನು ಪಡೆದಿದ್ದಾರೆ.

ಬೆಂಗಳೂರು: Online ನಲ್ಲಿ ದಾಖಲೆ ಸಲ್ಲಿಸಿ ಇ–ಖಾತಾ ಪಡೆಯಿರಿ; ಆಸ್ತಿ ಮಾಲೀಕರಿಗೆ BBMP ಸೂಚನೆ
ರಾಜ್ಯ

ಬೆಂಗಳೂರು: Online ನಲ್ಲಿ ದಾಖಲೆ ಸಲ್ಲಿಸಿ ಇ–ಖಾತಾ ಪಡೆಯಿರಿ; ಆಸ್ತಿ ಮಾಲೀಕರಿಗೆ BBMP ಸೂಚನೆ

ಇ–ಖಾತಾ ವ್ಯವಸ್ಥೆ ಸ್ವಯಂಚಾಲಿತ ಪ್ರಕ್ರಿಯೆಯಾಗಿದ್ದು, ಯಾವುದೇ ದಾಖಲೆಯನ್ನು ಪಡೆಯದೆ ಅಂತಿಮ ಇ–ಖಾತಾ ನೀಡುವ ಪ್ರಕ್ರಿಯೆಯ ಮೇಲೆ ಪಾಲಿಕೆ ಅಧಿಕಾರಿಗಳಿಗೆ ಯಾವುದೇ ರೀತಿಯ ನಿಯಂತ್ರಣ ಅಥವಾ ಅಧಿಕಾರ ಇರುವುದಿಲ್ಲ.

BBMP ಇ-ಖಾತಾ ಪ್ರಕ್ರಿಯೆಯಿಂದ ಆಸ್ತಿ ನೋಂದಣಿಗೆ ಹೊಡೆತ: CREDAI ಬೆಂಗಳೂರು ಅಧ್ಯಕ್ಷ ಅಭಿಮತ
ರಾಜ್ಯ

BBMP ಇ-ಖಾತಾ ಪ್ರಕ್ರಿಯೆಯಿಂದ ಆಸ್ತಿ ನೋಂದಣಿಗೆ ಹೊಡೆತ: CREDAI ಬೆಂಗಳೂರು ಅಧ್ಯಕ್ಷ ಅಭಿಮತ

ಇ-ಖಾತಾ ಸೇವೆಯನ್ನು ಪರಿಚಯಿಸಿದ ನಂತರ ಸುಮಾರು 7,500 ಆಸ್ತಿಗಳ ಮಾರಾಟದ ಮೇಲೆ ಪರಿಣಾಮ ಬೀರಿದೆ. ಇದು ಸುಮಾರು 7,500 ಕೋಟಿ ರೂಪಾಯಿ ಆರ್ಥಿಕತೆ ಮೇಲೆ ಪರಿಣಾಮ ಬೀರಿದೆ.

Watch | ಇನ್ಮುಂದೆ ಎಲ್ಲಾ ಆಸ್ತಿ ನೋಂದಣಿಗೆ ಇ–ಖಾತಾ ಕಡ್ಡಾಯ: ಕಂದಾಯ ಇಲಾಖೆ
ವಿಡಿಯೋ

Watch | ಇನ್ಮುಂದೆ ಎಲ್ಲಾ ಆಸ್ತಿ ನೋಂದಣಿಗೆ ಇ–ಖಾತಾ ಕಡ್ಡಾಯ: ಕಂದಾಯ ಇಲಾಖೆ

ಎಲ್ಲಾ ಆಸ್ತಿ ನೋಂದಣಿಗೆ ಇ-ಖಾತಾ ಕಡ್ಡಾಯ..!
ರಾಜ್ಯ

ಎಲ್ಲಾ ಆಸ್ತಿ ನೋಂದಣಿಗೆ ಇ-ಖಾತಾ ಕಡ್ಡಾಯ..!

ಇ–ಖಾತಾ ಕಡ್ಡಾಯಗೊಳಿಸಿರುವುದರಿಂದ ನಕಲಿ ಖಾತೆಗಳನ್ನು ಸೃಷ್ಟಿಸಿ ಅಕ್ರಮ ಎಸಗುವುದು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.

ಇ-ಸ್ವತ್ತು ಮಂಜೂರು ಪ್ರಕ್ರಿಯೆ ಸರಳೀಕರಣಕ್ಕೆ ಕಾರ್ಯಪಡೆ: ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ

ಇ-ಸ್ವತ್ತು ಮಂಜೂರು ಪ್ರಕ್ರಿಯೆ ಸರಳೀಕರಣಕ್ಕೆ ಕಾರ್ಯಪಡೆ: ಸಚಿವ ಪ್ರಿಯಾಂಕ್ ಖರ್ಗೆ

ಇ-ಖಾತಾ ಸಂಬಂಧ ಬುಧವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯ ಹಿನ್ನೆಲೆಯಲ್ಲಿ ಮಂಗಳವಾರ ಅವರು ವಿಕಾಸಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಇ-ಖಾತಾ ಮಾಡಿಸಲು ಡೆಡ್‌ ಲೈನ್ ನೀಡಿಲ್ಲ, ಆತಂಕ ಬೇಡ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ
ರಾಜ್ಯ

ಇ-ಖಾತಾ ಮಾಡಿಸಲು ಡೆಡ್‌ ಲೈನ್ ನೀಡಿಲ್ಲ, ಆತಂಕ ಬೇಡ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

ಇ-ಖಾತಾ ಪಡೆಯಲು ಆತುರ ಬೇಕಿಲ್ಲ. ನಿವೇಶನಗಳನ್ನು ಮಾರುವ ಅಥವಾ ಕೊಳ್ಳುವ ಪ್ರಕ್ರಿಯೆಯಲ್ಲಿ ಮಾತ್ರ ಇ-ಖಾತಾ ಕಡ್ಡಾಯ ಮಾಡಲಾಗಿದೆ.

ಬೆಂಗಳೂರು: ಇ-ಖಾತಾ ವಿತರಣಾ ವ್ಯವಸ್ಥೆ ಪರೀಕ್ಷಾರ್ಥ ಆರಂಭ
ರಾಜ್ಯ

ಬೆಂಗಳೂರು: ಇ-ಖಾತಾ ವಿತರಣಾ ವ್ಯವಸ್ಥೆ ಪರೀಕ್ಷಾರ್ಥ ಆರಂಭ

ಬಿಬಿಎಂಪಿಯಲ್ಲಿ ಲಭ್ಯವಿರುವ ದಾಖಲೆಗಳ ಆಧಾರ ದಲ್ಲಿ ಕರಡು ಇ-ಖಾತಾವನ್ನು ಆನ್‌ಲೈನ್‌ www.bbmpeaasthi.karnataka.gov.in ನಲ್ಲಿ ರಚಿಸಿ, ಇರಿಸಲಾಗಿದೆ.