e-learning

ನಮ್ಮ ಮಕ್ಕಳಿಗೆ ಆನ್ ಲೈನ್ ನಲ್ಲಿ ಪಾಠ ಬೇಕು, ಸರ್ಕಾರ ಅನುಮತಿ ಕೊಡಲಿ ಎಂದು ಹೇಳುತ್ತಿದ್ದಾರೆ ಬೆಂಗಳೂರು ಪೋಷಕರು!
ಕೊರೋನಾ ವೈರಸ್ ಸಮಸ್ಯೆಯಿಂದಾಗಿ ಪ್ರಸಕ್ತ ವರ್ಷ ಶಾಲಾ-ಕಾಲೇಜುಗಳು ಆರಂಭವಾಗಿಲ್ಲ. ಇಂತಹ ಸಂದರ್ಭದಲ್ಲಿ ಮನೆಗಳಲ್ಲಿ ಮಕ್ಕಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ, ಶಾಲೆ ಆರಂಭವಾದರೆ ಕಳುಹಿಸಲೂ ಭೀತಿ ಎಂಬ ಸಂದಿಗ್ಧದಲ್ಲಿ ಪೋಷಕರಿದ್ದಾರೆ. ಇನ್ನು ನಗರ ಪ್ರದೇಶಗಳಲ್ಲಂತೂ ಪೋಷಕರಿಗೆ ಮಕ್ಕಳನ್ನು ನೋಡಿಕೊಳ್ಳುವುದು ಹರಸಾಹಸವಾಗಿದೆ.

ಬೆಂಗಳೂರಿನ 22 ಸರ್ಕಾರಿ ಶಾಲೆಗಳಲ್ಲಿ ಇ-ಲರ್ನಿಂಗ್ ವ್ಯವಸ್ಥೆ: ಅಶ್ವತ್ಥ ನಾರಾಯಣ
ಮಲ್ಲೇಶ್ವರದ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನ ಬಳಕೆ ಮೂಲಕ ಇ-ಲರ್ನಿಂಗ್ ವ್ಯವಸ್ಥೆ ಸಾಧ್ಯವಾಗಿಸುವ ಜತೆಗೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡುವ ವ್ಯವಸ್ಥೆ ಜಾರಿ ಮಾಡಲಾಗುವುದು’ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

