E-lok adalat

ಬೆಂಗಳೂರು: ಟ್ರಾಫಿಕ್ ಫೈನ್ ಪಾವತಿಗೆ ಶೇ.50ರಷ್ಟು ರಿಯಾಯಿತಿ; 144 ಕೋಟಿ ರೂ ದಂಡ ಸಂಗ್ರಹ, 53.11 ಲಕ್ಷ ಪ್ರಕರಣ ಇತ್ಯರ್ಥ
ಲೋಕ ಅದಾಲತ್‌ಗಾಗಿ ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ, ಕಲಬುರ್ಗಿಯ ಪೀಠಗಳು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ನ್ಯಾಯಾಲಯಗಳೂ ಸೇರಿ ಒಟ್ಟು 989 ಪೀಠಗಳನ್ನು ಸ್ಥಾಪಿಸಲಾಗಿತ್ತು.

ಇ-ಲೋಕ ಅದಾಲತ್‌ನಲ್ಲಿ 1.15 ಲಕ್ಷ ಮೊತ್ತದ ಪ್ರಕರಣ ಇತ್ಯರ್ಥ
ಶನಿವಾರ ನಡೆದ ಮೆಗಾ ಇ-ಲೋಕ ಅದಾಲತ್ ಸಂದರ್ಭದಲ್ಲಿ ಕರ್ನಾಟಕವು 1.15 ಲಕ್ಷ ಪ್ರಕರಣಗಳನ್ನು ವಿಲೇವಾರಿ ಮಾಡಿದೆ ಮತ್ತು ಅನೇಕ ಸಂತ್ರಸ್ತರಿಗೆ ಪರಿಹಾರವನ್ನು ನೀಡುವುದರ ಜೊತೆಗೆ ರಾಜ್ಯ ಸರ್ಕಾರ ಕೋಟಿ ರೂಪಾಯಿಗಳ ಆದಾಯ ಗಳಿಸಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು, ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್ ಹೇಳಿದ್ದಾರೆ.

ಕರ್ನಾಟಕದ 'ಇ-ಲೋಕ್ ಅದಾಲತ್ ಗೆ ಸುಪ್ರೀಂ ಕೋರ್ಟ್‌ನಿಂದ ಪ್ರಶಂಸೆ
ಕೋವಿಡ್ -19 ಬಿಕ್ಕಟ್ಟಿನ ಸಂದರ್ಭದಲ್ಲಿ ಅಳವಡಿಸಿಕೊಂಡ ತಂತ್ರಗಳು ಮತ್ತು ವಿಧಾನಗಳು ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರವೆಂದು ಸಾಬೀತಾಗುತ್ತಿದೆ. ಇ-ಲೋಕ್ ಅದಾಲತ್ ಅಂತಹ ಒಂದು ಪರಿಹಾರವಾಗಿದ್ದು ಲಕ್ಷಾಂತರ ಜನರಿಗೆಲು ವೇದಿಕೆಯನ್ನು ಒದಗಿಸುವ ಮೂಲಕ ಭಾರತದ ಕಾನೂನು ಆಯಾಮವನ್ನು ಪರಿವರ್ತಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ನ

