ದೇಶದ ಅತ್ಯುನ್ನತ ನ್ಯಾಯಾಲಯ ಸುಪ್ರೀಂ ಕೋರ್ಟ್ ಪ್ರವೇಶಿಸಲು ಇ-ಪಾಸ್ ಪಡೆಯಲು ಇನ್ನೂ ಸರದಿಯಲ್ಲಿ ನಿಲ್ಲಬೇಕಿಲ್ಲ, ಇದಕ್ಕೆ ಅನುವು ಮಾಡಿಕೊಡಲು ಸುಸ್ವಾಗತಂ' ಎಂಬ ಪೋರ್ಟಲ್ ಪ್ರಾರಂಭಿಸಲಾಗಿದೆ.