ಕೇಂದ್ರ ಬಜೆಟ್ಕೇಂದ್ರ ಬಜೆಟ್ 2022: ಪ್ರಸಕ್ತ ವರ್ಷದಲ್ಲಿ ಇ-ಪಾಸ್ ಪೋರ್ಟ್ ಜಾರಿ, ಕಾಗದರಹಿತ ಇ-ಬಿಲ್ ವ್ಯವಸ್ಥೆ, ಅನುಪಯುಕ್ತ ಕಾನೂನು ರದ್ದು
ಇ-ಪಾಸ್ ಪೋರ್ಟ್ ನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿಯೇ ಹೊರಡಿಸಲಾಗುವುದು. ಈ ಮೂಲಕ ನಾಗರಿಕರಿಗೆ ಪಾಸ್ ಪೋರ್ಟ್ ಪಡೆಯುವ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್-2022ರ ಮಂಡನೆ ವೇಳೆ ಪ್ರಕಟಿಸಿದ್ದಾರೆ.