E-Rupi

ಇ-ರುಪಿ: ಇದು ಯಾರಿಗಾಗಿ? ಇದನ್ನು ಬಳಸುವ ಉದ್ದೇಶ, ವಿಧಾನಗಳೇನು?
ಹಣಕ್ಲಾಸು-271-ರಂಗಸ್ವಾಮಿ ಮೂಕನಹಳ್ಳಿ

ಡಿಜಿಟಲ್ ಪಾವತಿ ವ್ಯವಸ್ಥೆ 'ಇ-ರೂಪಿ'ಗೆ ಪ್ರಧಾನಿ ಮೋದಿ ಚಾಲನೆ
ದೇಶದಲ್ಲಿ ನಗದು ರಹಿತ ವಹಿವಾಟು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇವುಗಳನ್ನು ಮತ್ತಷ್ಟು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ ಮತ್ತೊಂದು ಹೊಸ ಕಾರ್ಯಕ್ರಮ ಆರಂಭಿಸಿದೆ.

ಡಿಜಿಟಲ್ ಪಾವತಿ ವಿಧಾನ ಇ-ರುಪಿಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಚಾಲನೆ
ವ್ಯಕ್ತಿ ಮತ್ತು ನಿರ್ದಿಷ್ಟ ಉದ್ದೇಶದ ಡಿಜಿಟಲ್ ಪಾವತಿ ಪರಿಹಾರ ಇ-ರುಪಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ, ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.

