ರಾಜ್ಯಇ-ವಿಧಾನಮಂಡಲ ಯೋಜನೆ: ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನೋಟಿಸ್
ಇ-ಆಡಳಿತ ಯೋಜನೆಯನ್ನು ರಾಷ್ಟ್ರೀಯ ಇ-ವಿಧಾನ ಅಪ್ಲಿಕೇಶನ್ (ನೇವಾ) ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಮಾಜಿ ಎಂಎಲ್ಸಿ ಮತ್ತು ವಕೀಲ ರಮೇಶ್ ಬಾಬು ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಕರ್ನಾಟಕ ಹೈಕೋರ್ಟ್ ಮಂಗಳವಾರ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.