ರಾಜ್ಯಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಇ-ವೇ ಟೋಲ್: ಎನ್ ಹೆಚ್ಎಐ ಪ್ರತಿಕ್ರಿಯೆ ಕೇಳಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಟೋಲ್ ಸಂಗ್ರಹದ ವಿಚಾರವಾಗಿ 3 ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ ಹೆಚ್ಎಐ) ಗೆ ಸೂಚನೆ ನೀಡಿದೆ.