ದೇಶE20 ಡೀಪ್ಫೇಕ್: Meta, Google ವಿರುದ್ಧ ಮೊಕದ್ದಮೆ ಹೂಡಲು ಬಾಂಬೆ ಹೈಕೋರ್ಟ್ ಅನುಮತಿ!
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬಾಂಬೆ ಹೈಕೋರ್ಟ್ ತಮ್ಮ ವಿರುದ್ಧ ಹರಿದಾಡುತ್ತಿರುವ ಡೀಪ್ಫೇಕ್ ವಿಷಯದ ವಿರುದ್ಧ ಮೊಕದ್ದಮೆ ಹೂಡಲು ಸಿದ್ಧತೆ ನಡೆಸುತ್ತಿದ್ದಾರೆ. ಮೆಟಾ, ಎಕ್ಸ್ ಮತ್ತು ಗೂಗಲ್ನಂತಹ ಪ್ರಮುಖ ಕಂಪನಿಗಳ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಸಿಕ್ಕಿದೆ.