ದೇಶಇಲ್ಲಿ ಪ್ರತಿಯೊಬ್ಬ ಭಾರತೀಯನೂ ಸುರಕ್ಷಿತ ಎಂಬ ಭಾವನೆ ಮೂಡಿಸಬೇಕು: ಧಾರ್ಮಿಕ ದ್ವೇಷದ ಬಗ್ಗೆ ಅಜಿತ್ ದೋವಲ್
ಕೆಲವರು ಧರ್ಮ ಮತ್ತು ಸಿದ್ಧಾಂತದ ಹೆಸರಿನಲ್ಲಿ ಕೋಮು ಸಾಮರಸ್ಯ ಕದಡಲು ಪ್ರಯತ್ನಸುತ್ತಿದ್ದಾರೆ. ಇದು ಇಡೀ ದೇಶದ ಮೇಲೆ ಪರಿಣಾಮ ಬೀರುತ್ತಿದೆ ಮತ್ತು ಇದನ್ನು ಎದುರಿಸಲು ಎಲ್ಲರೂ, ವಿಶೇಷವಾಗಿ ಧಾರ್ಮಿಕ ಮುಖಂಡರು ಒಟ್ಟಾಗಿ ಕೆಲಸ....