Eagleton Resort

ಈಗಲ್‌ಟನ್ ರೆಸಾರ್ಟ್'ನಲ್ಲಿ ತಮಿಳುನಾಡು ಶಾಸಕರು ತಂಗಿದ್ದಾರೆ ಎಂಬ ಸುದ್ದಿ ಸುಳ್ಳು: ಡಿ.ಕೆ ಶಿವಕುಮಾರ್; Video
ಯಾವುದೇ ತಮಿಳುನಾಡು ಕಾಂಗ್ರೆಸ್ ಶಾಸಕರು ಈಗಲ್‌ಟನ್ ರಿಸಾರ್ಟ್‌ಗೆ ಬಂದಿಲ್ಲ. ಅವರು ಹೈದರಾಬಾದ್‌ಗೆ ತೆರಳಿದ್ದಾರೆ ಎನ್ನುವುದೂ ಸತ್ಯವಲ್ಲ.

ಈಗಲ್ ಟನ್ ರೆಸಾರ್ಟ್ ನಿಂದ ವಶಕ್ಕೆ ಪಡೆದ ಭೂಮಿಯಲ್ಲಿ ಅಂತಾರಾಷ್ಟ್ರೀಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಮನವಿ!
ಈಗಲ್ಟನ್ ರೆಸಾರ್ಟ್ ನಿಂದ ವಶಕ್ಕೆ ಪಡೆದ ಭೂಮಿಯಲ್ಲಿ ಅಂತಾರಾಷ್ಟ್ರೀಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ ಮಾಡುವಂತೆ ಸಿಎಂ ಬೊಮ್ಮಾಯಿ ಅವರಿಗೆ ಕ್ರೀಡಾ ಸಚಿವ ಕೆಸಿ ನಾರಾಯಣ ಗೌಡ ಅವರು ಮನವಿ ಮಾಡಿದ್ದಾರೆ.

ಹಲ್ಲೆ ಪ್ರಕರಣ: ಶಾಸಕ ಆನಂದ್ ಸಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ರೆಸಾರ್ಟ್ ನಲ್ಲಿ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿಜಯನಗರ ಶಾಸಕ ಆನಂದ್ ಸಿಂಗ್ ಸೋಮವಾರ ಬಿಡುಗಡೆಯಾಗಿದ್ದಾರೆ.

'ಕೈ ಕೈ ಮಿಲಾಸಿದ 'ಕೈ' ಶಾಸಕರು'; ಸುಳ್ಳು ಸುದ್ದಿ ಎಂದ ಸಚಿವ ಡಿಕೆ ಶಿವಕುಮಾರ್
ಈಗಲ್ಟನ್ ರೆಸಾರ್ಟ್ ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರು ಯಾವುದೇ ರೀತಿಯ ಜಗಳದಲ್ಲಿ ಪಾಲ್ಗೊಂಡಿಲ್ಲ ಎಂದು ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

'ಕೈ ಶಾಸಕರ' ಗಲಾಟೆ ಪ್ರಕರಣ; ನಂಗೇನೂ ಗೊತ್ತಿಲ್ಲ ಎಂದ ಡಿಸಿಎಂ ಪರಮೇಶ್ವರ್!
ಬಳ್ಳಾರಿಯ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ...

ಡಿಕೆಶಿ ಮೇಲೆ ಐಟಿ ದಾಳಿ ಮೂಲಕ ಬಿಜೆಪಿ ನಮ್ಮನ್ನು ಬೆದರಿಸುತ್ತಿದೆ: ಗುಜರಾತ್ ಕಾಂಗ್ರೆಸ್ ಶಾಸಕರು
ಐಟಿ ದಾಳಿ ನಡೆಸುವ ಮೂಲಕ ಬಿಜೆಪಿ ನಮ್ಮನ್ನು ಬೆದರಿಸುತ್ತಿದೆ ಎಂದು ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿರುವ ಗುಜರಾತ್ ಕಾಂಗ್ರೆಸ್ ಶಾಸಕರು ಆರೋಪಿಸಿದ್ದಾರೆ...

ಸಚಿವ ಡಿಕೆ ಶಿವಕುಮಾರ್ ಮನೆ ಹಾಗೂ ಕಚೇರಿ ಮೇಲೆ ಐಟಿ ರೇಡ್
ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ.ಡಿ.ಕೆಶಿ ಸಹೋದರ ಸಂಸದ ಡಿ.ಕೆ ಸುರೇಶ್ ಹಾಗೂ ಬಿಡದಿಯಲ್ಲಿರುವ...

ಯಾವ ಶಾಸಕರ ಮೇಲೂ ಒತ್ತಡ ಹೇರಿಲ್ಲ: ಸಚಿವ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
ಬಿಜೆಪಿಯಿಂದ ಕುದುರೆ ವ್ಯಾಪಾರ ತಪ್ಪಿಸುವ ಸಲುವಾಗಿ ಗುಜರಾತ್ ನ ಕಾಂಗ್ರೆಸ್ ಶಾಸಕರನ್ನು ಇಲ್ಲಿಗೆ ಕರೆ ತರಲಾಗಿದೆಯೇ ಹೊರತು ಯಾವುದೇ ಶಾಸಕರ ಮೇಲೂ ಒತ್ತಡ ಹೇರಿಲ್ಲ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈಗಲ್‌ಟನ್ ರೆಸಾರ್ಟ್‌ಗೆ 998 ಕೋಟಿ ರು.ದಂಡ
ಸರ್ಕಾರಿ ಜಮೀನು ಒತ್ತುವರಿಗೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆ ಬಿಡದಿ ಸಮೀಪದಲ್ಲಿರುವ ಈಗಲ್‌ಟನ್ ರೆಸಾರ್ಟ್ ರಾಜ್ಯ ಸರ್ಕಾರ...

