ರಾಜ್ಯಜಿ-20 ಸಭೆ: ಆಶೀಶ್ ಸಿನ್ಹಾ ನೇತೃತ್ವದ 6 ಸದಸ್ಯರ ತಂಡ ಹಂಪಿಗೆ ಭೇಟಿ
ಈ ವರ್ಷದ ಜುಲೈ ತಿಂಗಳಲ್ಲಿ ವಿಶ್ವ ವಿಖ್ಯಾತ ಹಂಪಿಯಲ್ಲಿ ಜಿ.20 ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಭೆಯ ಪೂರ್ವಭಾವಿಯಾಗಿ ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ (ಇಎಎಂ) ಆಶೀಶ್ ಸಿನ್ಹಾ ನೇತೃತ್ವದ ಆರು ಸದಸ್ಯರ ತಂಡವು ಇತ್ತೀಚೆಗೆ ಹಂಪಿಗೆ ಭೇಟಿ ನೀಡಿ, ಸಭೆ ನಡೆಸಿತು.