EAM S Jaishankar

Watch | ವಿಶ್ವಸಂಸ್ಥೆ ಸುಧಾರಣೆ ವಿರೋಧಿಸುವವರು ಕೇವಲ ಸ್ವಾರ್ಥಕ್ಕಾಗಿ ವೇದಿಕೆ ಬಳಕೆ!

ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರ ಬಂಧನ ಕುರಿತು ಕೆನಡಾ ಮಾಹಿತಿಗಾಗಿ ಕಾಯುತ್ತಿದ್ದೇವೆ; ಜೈಶಂಕರ್
ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಮೂವರು ಭಾರತೀಯರ ಬಂಧನದ ಕುರಿತು ಕೆನಡಾ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಹೇಳಿದ್ದಾರೆ.

ಎಚ್ಚರಿಕೆಯ ನಡುವೆಯೂ ರೈತರ ಪ್ರತಿಭಟನೆಗೆ ಜಸ್ಟಿನ್ ಟ್ರುಡೋ ಬೆಂಬಲ; ಕೆನಡಾ ನೇತೃತ್ವದ ಕೋವಿಡ್ ಸಭೆಗೆ ಜೈ ಶಂಕರ್ ಬಹಿಷ್ಕಾರ
ಭಾರತದ ವಿದೇಶಾಂಗ ಸಚಿವಾಲಯದ ಎಚ್ಚರಿಕೆಯ ಹೊರತಾಗಿಯೂ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೋ ಮೊಂಡಾಟ ಪ್ರದರ್ಶಿಸಿದ್ದು, ಮತ್ತೆ ಭಾರತದ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

