ದೇಶರಾಷ್ಟ್ರೀಯ ಶಿಕ್ಷಣ ನೀತಿ-2020: 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಶಾಲೆಗಳಲ್ಲಿ ಔಪಚಾರಿಕ ಶಿಕ್ಷಣ
ಕೇಂದ್ರ ಸರ್ಕಾರ ಅನುಮೋದನೆ ನೀಡಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಬಾಲ್ಯದ ಆರೈಕೆ ಮತ್ತು ಶಿಕ್ಷಣ(ಇಸಿಸಿಇ)ವನ್ನು 3ರಿಂದ 6 ವರ್ಷದೊಳಗಿನ ಮಕ್ಕಳಿಗೆ ಶಾಲಾ ಶಿಕ್ಷಣದ ಮೊದಲ ಭಾಗವಾಗಿ ನೀಡಲಾಗುತ್ತದೆ.