earns

Dhurandhar: The Revenge: ಬಾಕ್ಸ್ ಆಫೀಸ್ ನಲ್ಲಿ ಹಲವು ದಾಖಲೆ ಉಡೀಸ್; ಬಿಡುಗಡೆಯಾದ 11 ದಿನಗಳಲ್ಲಿ 1,365 ಕೋಟಿ ರೂ ಕಲೆಕ್ಷನ್!
ಜಾಗತಿಕ ಬಾಕ್ಸ್ ಆಫೀಸ್‌ನಿಂದ 342 ಕೋಟಿ ರೂ. ಕಲೆಕ್ಷನ್ ಮಾಡಿದೆ. ಪ್ರಸ್ತುತ ಭಾರತದ ನಿವ್ವಳ ಬಾಕ್ಸ್ ಆಫೀಸ್ ಸಂಗ್ರಹ 867 ಕೋಟಿ ರೂ. ಆಗಿದೆ.

'ಡ್ರೈ ಕ್ಲೀನರ್' ನಿಂದ ತಿಂಗಳಿಗೆ ಲಕ್ಷಾಂತರ ರೂ ದುಡಿಯುವ ದಂಪತಿ! ನೆಟ್ಟಿಗರು ಹೇಳಿದ್ದೇನು?
ನಳಿನಿ ಉಣಗರ್ ಎಂಬುವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕಥೆಯನ್ನು ಹಂಚಿಕೊಂಡಿದ್ದು, ಮನೆ ಸಮೀಪದ ಸ್ಥಳೀಯ ಡ್ರೈ ಕ್ಲಿನ್ನರ್ ನಿಂದ ಮಹಿಳೆ ತಿಂಗಳಿಗೆ 2 ಲಕ್ಷ ರೂ. ಆದಾಯ ಗಳಿಸುವುದನ್ನು ಬಹಿರಂಗಪಡಿಸಿದ್ದಾರೆ.

ಮಲೆಮಹಾದೇಶ್ವರ ಬೆಟ್ಟ: ದೀಪಾವಳಿ ಜಾತ್ರೆಯಲ್ಲಿ ಸಂಗ್ರಹವಾಯ್ತು ಬರೋಬ್ಬರಿ 1.71 ಕೋಟಿ ಕಾಣಿಕೆ
ಶ್ರೀಕ್ಷೇತ್ರದಲ್ಲಿ ನಡೆಯುವ ದೀಪಾವಳಿ ಜಾತ್ರೆಗಳಲ್ಲೇ ಸಂಗ್ರಹವಾಗಿರುವ ಅತಿ ಹೆಚ್ಚಿನ ಕಾಣಿಕೆ ಇದಾಗಿದೆ. ಶಿವರಾತ್ರಿ ಜಾತ್ರೆಯಲ್ಲಿ 2 ಕೋಟಿ ರೂ., ಯುಗಾದಿ ಜಾತ್ರೆಯಲ್ಲಿ 1.95 ಕೋಟಿ ರೂ.,ಕಾಣಿಕೆ ಸಂಗ್ರಹದ ದಾಖಲೆ ಹೊಂದಿದ್ದು ದೀಪಾವಳಿ ಜಾತ್ರೆಯಲ್ಲಿ ಇದೇ ಹೆಚ್ಚಿನ ಸಂಗ್ರಹ ಮೊತ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

