ಕೋರ್ಟ್ ಆವರಣದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ನಾಲ್ವರು ಆರೋಪಿಗಳ ಪೈಕಿ ಇಬ್ಬರನ್ನು ಹಲಸೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.