Earth quake

ಉತ್ತರ ಭಾರತದಲ್ಲಿ ಲಘು ಭೂಕಂಪನ
ದೆಹಲಿ ಸೇರಿದಂತೆ ಉತ್ತರ ಭಾರತದಾದ್ಯಂತ ಲಘು ಭೂಕಂಪನ ಸಂಭವಿಸಿದೆ ಎಂದು ಶವಿವಾರ ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಬಲ ಭೂಕಂಪ: ಪಾಕ್ ಮತ್ತು ಅಫ್ಘಾನ್'ನಲ್ಲಿ ಸಾವಿನ ಸಂಖ್ಯೆ 311ಕ್ಕೆ ಏರಿಕೆ
ಪಾಕಿಸ್ತಾನ, ಅಫ್ಘಾನಿಸ್ಥಾನ ಮತ್ತು ಉತ್ತರ ಭಾರತದಾದ್ಯಂತ ಸಂಭವಿಸಿದ ಪ್ರಬಲ ಭೂಕಂಪದ ಪರಿಣಾಮ ಮಂಗಳವಾರವೂ ಸಾವಿನ ಸಂಖ್ಯೆ ಏರಿಕೆಯಾಗಿದ್ದು, ಈ ವರೆಗೂ 311ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ...

ಪ್ರಬಲ ಭೂಕಂಪ: ಪಾಕ್, ಅಫ್ಘಾನ್'ನಲ್ಲಿ 150 ಕ್ಕೂ ಹೆಚ್ಚು ಸಾವು
ಪಾಕಿಸ್ತಾನ, ಅಫ್ಘಾನಿಸ್ಥಾನ ಮತ್ತು ಉತ್ತರ ಭಾರತದಾದ್ಯಂತ ಸೋಮವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಪರಿಣಾಮ 150 ಕ್ಕೂ ಮಂದಿ ಸಾವನ್ನಪ್ಪಿದ್ದು, 1000ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ವರದಿಗಳು ತಿಳಿಸಿವೆ...

ಪ್ರಬಲ ಭೂಕಂಪ: ಅಫ್ಘಾನಿಸ್ಥಾನದಲ್ಲಿ ಕಾಲ್ತುಳಿತಕ್ಕೆ ವಿದ್ಯಾರ್ಥಿಗಳು ಸೇರಿ 18 ಸಾವು
ಅಫ್ಘಾನಿಸ್ಥಾನದಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಕಟ್ಟಡದಿಂದ ಹೊರಬರುಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿದ್ದು, ಪರಿಣಾಮ ವಿದ್ಯಾರ್ಥಿಗಳು ಸೇರಿದಂತೆ 18 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ...

ಭೂಕಂಪ: ಪಾಕಿಸ್ತಾನದಲ್ಲಿ 52 ಜನರ ಸಾವು
ಅಪ್ಘಾನಿಸ್ಥಾನದ ಕೇಂದ್ರವಾಗಿದ್ದ ಭೂಕಂಪನದಿಂದ ಪಾಕಿಸ್ತಾನದಲ್ಲೂ ಭೂಮಿ ಪ್ರಬಲವಾಗಿ ನಡುಗಿದ್ದು ಇಬ್ಬರು ಮಕ್ಕಳೂ ಸೇರಿ ಕನಿಷ್ಠ 52 ಜನ ಸಾವನ್ನಪ್ಪಿದ್ದಾರೆ...

ಚಿಲಿಯಲ್ಲಿ ಪ್ರಬಲ ಭೂಕಂಪನ, ಸುನಾಮಿ ಭೀತಿ
ಚಿಲಿ ದೇಶದ ಉತ್ತರ ಕರಾವಳಿಯಲ್ಲಿ ಗುರುವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ಸೂನಾಮಿ ಭೀತಿ ಆವರಿಸಿದೆ ಎಂದು ಮೂಲಗಳು ತಿಳಿಸಿವೆ...

ನ್ಯೂಜಿಲೆಂಡ್ ನಲ್ಲೂ ಸುನಾಮಿ ಎಚ್ಚರಿಕೆ
ಚಿಲಿಯ ಉತ್ತರಕರಾಳಿಯಲ್ಲಿ ಸಂಭವಿಸಿದ ಪ್ರಭಲ ಭೂಕಂಪನದ ಪರಿಣಾಮ ಉಂಟಾದ ಸುನಾಮಿ ಭೀತಿ ಇದೀಗ ನ್ಯೂಜಿಲೆಂಡ್ ದೇಶಕ್ಕೂ ವಿಸ್ತರಿಸಿದ್ದು, ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿದುಬಂದಿದೆ...

ನೇಪಾಳ ಮರು ನಿರ್ಮಾಣಕ್ಕೆ ಭಾರತದಿಂದ 1 ಬಿಲಿಯನ್ ಡಾಲರ್ ನೆರವು: ಸುಷ್ಮಾ
ಭೀಕರ ಭೂಕಂಪದಿಂದಾಗಿ ತತ್ತರಿಸಿ ಹೋಗಿರುವ ನೇಪಾಳದ ಮರುನಿರ್ಮಾಣಕ್ಕಾಗಿ ಭಾರತ 1 ಶತಕೋಟಿ ಡಾಲರ್ ನೀಡುವುದಾಗಿ ಗುರುವಾರ ಘೋಷಿಸಿದೆ...

ಪಾಲಕರಿಲ್ಲದೆ ಮಕ್ಕಳ ಪ್ರಯಾಣಕ್ಕೆ ನಿಷೇಧ ಹೇರಿದ ನೇಪಾಳ ಸರ್ಕಾರ
ಭೂಕಂಪದಿಂದ ತತ್ತರಿಸಿರುವ ನೇಪಾಳದಲ್ಲಿ ಇದೀಗ ಮಕ್ಕಳ ಕಳ್ಳರ ಸಂಖ್ಯೆ ಹೆಚ್ಚಾಗಿದ್ದು, ಕಳ್ಳರ ವಿರುದ್ಧ ಕ್ರಮ ಕೈಗೊಂಡಿರುವ ನೇಪಾಳ ಸರ್ಕಾರ ಪೋಷಕರಿಲ್ಲದೆ ಮಕ್ಕಳು ಇತರರೊಂದಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ...

