ಉತ್ತರ ಭಾರತ ಹಾಗೂ ನೇಪಾಳದಾದ್ಯಂತ ಪ್ರಬಲ ಭೂಕಂಪ ಸಂಭವಿಸಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ತುರ್ತುಸಭೆ ಅಂತ್ಯಗೊಂಡಿದೆ...