earthquake strikes

Tsunami: ದಕ್ಷಿಣ ಫಿಲಿಪೈನ್ಸ್ನಲ್ಲಿ 7.6 ತೀವ್ರತೆಯ ಭೂಕಂಪ; ಅಪಾಯಕಾರಿ ಸುನಾಮಿ ಎಚ್ಚರಿಕೆ!
ಭೂಕಂಪದ ಕೇಂದ್ರದಿಂದ 300 ಕಿಲೋಮೀಟರ್ (186 ಮೈಲುಗಳು) ಒಳಗೆ ಅಪಾಯಕಾರಿ ಅಲೆಗಳು ಸುನಾಮಿ ಅಲೆಗಳು ಉಂಟಾಗುವ ಸಾಧ್ಯತೆ ಇರುವುದಾಗಿ ಹೊನೊಲುಲುವಿನ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ಹೇಳಿದೆ.

Earthquake Strikes: ಹಿಂದೂ ಮಹಾಸಾಗರದಲ್ಲಿ 6.2 ತೀವ್ರತೆಯ ಭೂಕಂಪನ: ಸುನಾಮಿ ಅಪಾಯ ತಳ್ಳಿಹಾಕಿದ ವಿಜ್ಞಾನಿಗಳು!
ಇಂದು ಮಧ್ಯಾಹ್ನ 12.31ರ ಸುಮಾರಿಗೆ ಹಿಂದೂ ಮಹಾಸಾಗರದಲ್ಲಿ 10 ಕಿಮೀ ಆಳದಲ್ಲಿ 6.2 ತೀವ್ರತೆಯ ಭೂಕಂಪನ ಸಂಭವಿಸಿದೆ. ಭೂಕಂಪನವು ಶ್ರೀಲಂಕಾದ ಕೊಲಂಬೊದಿಂದ ಆಗ್ನೇಯಕ್ಕೆ 1,326 ಕಿಮೀ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಮಂಗಳವಾರ ಮಧ್ಯಾಹ್ನ ತಿಳಿಸಿದೆ.

