ರಾಜ್ಯಹಂತ ಹಂತವಾಗಿ ಲಾಕ್ಡೌನ್ ತೆಗೆಯಲು ಎಲ್ಲರ ಸಹಕಾರ ಅಗತ್ಯ: ಸುರೇಶ್ ಕುಮಾರ್
ಏಪ್ರಿಲ್ 14ರ ಬಳಿಕ ಲಾಕ್ ಡೌನ್ ಅನ್ನು ಹಂತ ಹಂತವಾಗಿ ತೆಗೆಯುವ ಬಗ್ಗೆ ನಿರ್ಧಾರ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದು, ಅದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು...