ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿರುವುದರಿಂದ ಪೆಥೈ ಚಂಡಮಾರುತ ಸೃಷ್ಟಿಯಾಗಿದ್ದು, ಆಂಧ್ರ ಪ್ರದೇಶ ಮತ್ತು ತಮಿಳುನಾಡಿಗೆ ಕರಾವಳಿಗೆ ಪೆಥೈ ಚಂಡಮಾರುತ ಅಪ್ಪಳಿಸಿದೆ.