East India Company

'ಹಣ ತಂದಿದ್ದರೆ ಒಳಗೆ ಬನ್ನಿ, ಇಲ್ಲದಿದ್ದರೆ ಹೊರಗೆ ಇರಿ ಎಂದು ಹೇಳುತ್ತಾರಂತೆ... ಕಾಂಗ್ರೆಸ್ ಇರೋದು ವಸೂಲಿಗೆ': ದಳಪತಿ ಸಿಡಿಮಿಡಿ
ಪರ್ಸೆಂಟೇಜ್ ಭ್ರಷ್ಟಾಚಾರ ಆರೋಪದ ಮೇಲೆ ತೀವ್ರ ವಿವಾದಕ್ಕೆ ಗುರಿಯಾಗಿದ್ದ ಹಿಂದಿನ ಬಿಜೆಪಿ ಸರ್ಕಾರದಂತೆ ಈಗಿನ ಕಾಂಗ್ರೆಸ್ ಸರ್ಕಾರದ ಮೇಲೆ ಈ ಹಿಂದೆಯೇ ಮಾಜಿ ಸಿಎಂ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದರು. ಅಗತ್ಯ ಬಿದ್ದರೆ ಪೆನ್ ಡ್ರೈವ್ ಬಿಡುಗಡೆ ಮಾಡಿ ಆರೋಪ ಸಾಬೀತು ಮಾಡುವುದಾಗಿಯೂ ಹೇಳಿದ್ದರು.

ಈಸ್ಟ್ ಇಂಡಿಯಾ ಕಂಪನಿಯ ಹೊಸ ಆವೃತ್ತಿಯೇ ವಿಪಕ್ಷಗಳ 'INDIA': ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ರಾಷ್ಟ್ರಮಟ್ಟದಲ್ಲಿ 'INDIA' ಎಂಬ ವಿರೋಧ ಪಕ್ಷಗಳ ಹೊಸ ಒಕ್ಕೂಟ ರಚನೆಯು ಈಸ್ಟ್ ಇಂಡಿಯಾ ಕಂಪನಿಯ ಹೊಸ ಆವೃತ್ತಿಯಾಗಿದೆ ಎಂದು ಬಿಜೆಪಿ ನಾಯಕಿ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಕಾಂಗ್ರೆಸ್-ಟಿಡಿಪಿ ಮೈತ್ರಿಯನ್ನು ಈಸ್ಟ್ ಇಂಡಿಯಾ ಕಂಪೆನಿಗೆ ಹೋಲಿಸಿದ ಓವೈಸಿ!
ಕಾಂಗ್ರೆಸ್-ಟಿಡಿಪಿ ಮೈತ್ರಿ ಎಂದರೆ 2018ರ ಈಸ್ಟ್ ಇಂಡಿಯಾ ಕಂಪನಿ ಇದ್ದಂತೆ ಎಂದು ಆಲ್ ಇಂಡಿಯಾ ಮಜ್‌ಲಿಸ್ ಎ ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ

ಶಾಪಗ್ರಸ್ತ ಕೊಹಿನ್ನೂರ್ ವಜ್ರ ಬ್ರಿಟಿಷರ ಬಳಿಯಲ್ಲೇ ಇರಲಿ ಎಂದ ಇತಿಹಾಸಕಾರ
ಕೊಹಿನ್ನೂರ್ ವಜ್ರ ಶಾಪಗ್ರಸ್ತವಾಗಿದೆ. ಅದು ಯಾರ ಬಳಿಯಲ್ಲಿರುತ್ತದೋ ಅಲ್ಲಿ ದುರಂತಗಳು ಸಂಭವಿಸುತ್ತವೆ. ಅದನ್ನು ವಶದಲ್ಲಿಟ್ಟುಕೊಂಡವರಿಗೆ ಅದು ದೌರ್ಭಾಗ್ಯವನ್ನು....

ಗೂರ್ಖಾ ರೆಜಿಮೆಂಟ್‍ಗೆ 200 ವರ್ಷ
ದೇಶದ ಭೂಸೇನೆಯಲ್ಲಿ ಗುರುತರ ಪಾತ್ರ ವಹಿಸುವ ಗೂರ್ಖಾ ರೆಜಿಮೆಂಟ್ ಸ್ಥಾಪನೆಯಾಗಿ 200 ವರ್ಷಗಳು ಪೂರ್ತಿಯಾಗಿವೆ...

