East Lalbagh

ಬೆಂಗಳೂರು: Lalbagh ಮಾದರಿಯಲ್ಲಿ ಮತ್ತೆರಡು ಉದ್ಯಾನ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ..!
ಮೆಟ್ರೋ ಹಾಗೂ ಸುರಂಗದಿಂದ ಲಾಲ್ಬಾಗ್ಗೆ ತೊಂದರೆಯಾಗುತ್ತದೆ ಎಂದು ಕೆಲವರು ರಾಜಕಾರಣ ಮಾಡಿದ್ದಾರೆ. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಈ ಐತಿಹಾಸಿಕ ಉದ್ಯಾನ ಕಾಪಾಡಲು ಬೇರೆಯವರಿಗಿಂತ ಹೆಚ್ಚಿನ ಆಸಕ್ತಿ ನನಗಿದೆ.

ಕನ್ನಮಂಗಲದ ಪೂರ್ವ ಲಾಲ್ ಬಾಗ್ ಸಸ್ಯ ತೋಟ ಶೀಘ್ರದಲ್ಲೇ ಲೋಕಾರ್ಪಣೆ: ಸಚಿವ ಅರವಿಂದ ಲಿಂಬಾವಳಿ
ಮಹದೇವಪುರ ವಿಧಾನಸಭಾ ವ್ಯಾಪ್ತಿಯ ಕನ್ನಮಂಗಲದಲ್ಲಿ ನಿರ್ಮಾಣವಾಗುತ್ತಿರುವ ಪೂರ್ವ ಲಾಲ್ ಬಾಗ್, ಸಸ್ಯ ತೋಟವನ್ನು ಶೀಘ್ರದಲ್ಲೇ ಲೋಕಾರ್ಪಣೆ ಮಾಡಲಾಗುವುದು ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಸೋಮವಾರ ಹೇಳಿದ್ದಾರೆ.

