East-West Corridor

ಶುಕ್ರವಾರ ಪೂರ್ವ-ಪಶ್ಚಿಮ ಕಾರಿಡಾರ್ ಮೆಟ್ರೋ ಸುರಂಗ ಉದ್ಘಾಟನೆ
ಬಹು ನಿರೀಕ್ಷಿತ ನಮ್ಮ ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್ ನ ಸುರಂಗಮಾರ್ಗ ಸಂಚಾರಕ್ಕೆ ಸಿದ್ಧವಾಗಿದ್ದು, ಇದೇ ಶುಕ್ರವಾರದಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಮತ್ತು ಸಿಎಂ ಸಿದ್ದರಾಮಯ್ಯ ಅವರಿಂದ ಹಸಿರು ನಿಶಾನೆ ದೊರೆಯಲಿದೆ...

ರಾಜ್ಯೋತ್ಸವಕ್ಕೆ ಮೆಟ್ರೋ ಕೊಡುಗೆ; ಸಂಪಿಗೆ ರಸ್ತೆ-ಮೆಜೆಸ್ಟಿಕ್ ಮಾರ್ಗ ಪೂರ್ಣ
ರಾಜ್ಯೋತ್ಸವ ಕೊಡುಗೆಯಾಗಿ ನವೆಂಬರ್ 1ರ ವೇಳೆಗೆ ನಮ್ಮ ಮೆಟ್ರೋ ಒಂದನೇ ಹಂತದ ಯೋಜನೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

