ರಾಜ್ಯಅಭಿವೃದ್ಧಿ ಚಟುವಟಿಕೆಗಳನ್ನು ನಿಲ್ಲಿಸದಿದ್ದಲ್ಲಿ ಜೋಶಿಮಠದ ಪರಿಸ್ಥಿತಿ ಪಶ್ಚಿಮ ಮತ್ತು ಪೂರ್ವ ಘಟ್ಟಗಳಲ್ಲಿಯೂ ಎದುರಾಗಲಿದೆ: ತಜ್ಞರ ಎಚ್ಚರಿಕೆ
ಅಭಿವೃದ್ಧಿ ಚಟುವಟಿಕೆಗಳನ್ನು ನಿಲ್ಲಿಸದಿದ್ದಲ್ಲಿ ಉತ್ತರಾಖಂಡದ ಜೋಶಿಮಠದಲ್ಲಿ ಸಂಭವಿಸಿದ ದುರಂತವೇ ದುರ್ಬಲವಾದ ಪಶ್ಚಿಮ ಮತ್ತು ಪೂರ್ವ ಘಟ್ಟಗಳಲ್ಲಿಯೂ ಸಂಭವಿಸಲಿದೆ. ನಿರ್ಲಕ್ಷ್ಯ ತೋರದಿರಿ ಎಂದು ತಜ್ಞರು ಹಾಗೂ ಭೂವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ.