ಪ್ರಧಾನಿ ನರೇಂದ್ರ ಮೋದಿ ನ.16 ರಂದು ಪೂರ್ವಾಂಚಲ ಎಕ್ಸ್ ಪ್ರೆಸ್ ವೇ ನ್ನು ಉದ್ಘಾಟಿಸಿದ್ದು, ಚುನಾವಣೆಯ ಹಿನ್ನೆಲೆಯಲ್ಲಿ ವಿಪಕ್ಷಗಳ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ.