ಆರೋಗ್ಯಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ Banana ತಿನ್ನುತ್ತೀರಾ? ಬರೀ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವನೆಗೆ ಸರಿಯಾದ ವಿಧಾನ ಇಲ್ಲಿದೆ!
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ತಿನ್ನುವುದರಿಂದ ದೇಹಕ್ಕೆ ತಕ್ಷಣದ ಶಕ್ತಿ ಸಿಗುತ್ತದೆ, ಜೀರ್ಣಕ್ರಿಯೆಗೆ ಸಹಾಯವಾಗುತ್ತದೆ. ಆದರೆ, ತಜ್ಞರು ಬರೀ ಬಾಳೆಹಣ್ಣನ್ನು ಮಾತ್ರ ಖಾಲಿ ಹೊಟ್ಟೆಯಲ್ಲಿ ತಿನ್ನುವುದಕ್ಕಿಂತ, ಅದನ್ನು ಬೇರೆ ಆಹಾರಗಳೊಂದಿಗೆ ಸೇರಿಸಿ ತಿನ್ನುವುದು ಪ್ರಯೋಜನಕಾರಿ ಎನ್ನುತ್ತಾರೆ.