ದೇಶಮಹಾರಾಷ್ಟ್ರ: ಹೋಟೆಲ್ ನಲ್ಲಿ ಊಟ ಸೇವನೆ ನಂತರ ಐಎಎಸ್ ಅಧಿಕಾರಿ ಸಾವು
ಹೋಟೆಲ್ ವೊಂದರಲ್ಲಿ ಊಟ ಸೇವಿಸಿದ ನಂತರ ಐಎಎಸ್ ಅಧಿಕಾರಿಯೊಬ್ಬರು ಮೃತಪಟ್ಟಿರುವ ಘಟನೆ ಮುಂಬೈಯಲ್ಲಿ ನಡೆದಿದೆ. ಮಹಾರಾಷ್ಟ್ರದ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿದ್ದ 57 ವರ್ಷದ ಪ್ರಶಾಂತ್ ದತ್ತಾತ್ರೇಯ ನವಘರೆ ಸಾವನ್ನಪ್ಪಿದ್ದ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ.