ದೇಶದೇವಸ್ಥಾನದಲ್ಲಿ ಮೀನು ತಿಂದ ಸುವೇಂದು ಅಧಿಕಾರಿ: ಬಾಗೇಶ್ವರ್ ಬಾಬಾಗೆ ತಿರುಗೇಟು; CM ಮಾಂಸಾಹಾರ ಸೇವನೆ ಬಗ್ಗೆ ಬಿಜೆಪಿ ಹೇಳಿದ್ದೇನು? Video
ಕೋಲ್ಕತ್ತಾದ ಶತಮಾನಗಳಷ್ಟು ಹಳೆಯದಾದ ಕಾಳಿಘಾಟ್ ದೇವಾಲಯದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಮೀನಿನ ಪ್ರಸಾದ(ಊಟ) ಸವಿದಾಗ, ಎಲ್ಲರ ಗಮನ ಅವರ ತಟ್ಟೆಯ ಮೇಲಿರಲಿಲ್ಲ.