ದೇಶಯುಪಿಎಸ್ ಸಿ ನಾಗರಿಕ ಸೇವೆಗಳ ಪರೀಕ್ಷೆ ಸಂದರ್ಶನ ಆಗಸ್ಟ್ 2 ರಿಂದ ಪ್ರಾರಂಭ
ಕೋವಿಡ್-19 ಪ್ರಕರಣಗಳ ಹೆಚ್ಚಳದಿಂದ ಮುಂದೂಡಲಾಗಿದ್ದ 2020ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಸಂದರ್ಶನವನ್ನು ಆಗಸ್ಟ್ 2ರಿಂದ ಆರಂಭಿಸಲು ಕೇಂದ್ರ ನಾಗರಿಕ ಸೇವಾ ಆಯೋಗ ಯುಪಿಎಸ್ ಸಿ ನಿರ್ಧರಿಸಿದೆ ಎಂದು ಅಧಿಕೃತ ಮಾಹಿತಿಯಿಂದ ತಿಳಿದುಬಂದಿದೆ