ದೇಶEbola Outbreak: ತಮಿಳುನಾಡು ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಟರ, ಆಸ್ಪತ್ರೆಗಳಲ್ಲಿ ಸಿದ್ಧತೆ!
ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಯಾವುದೇ ಶಂಕಿತ ಪ್ರಕರಣಗಳನ್ನು ಎದುರಿಸಲು ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ಗಳು ಮತ್ತು ಕ್ಷಿಪ್ರ ಪ್ರತಿಕ್ರಿಯೆ ತಂಡಗಳನ್ನು ಸಜ್ಜುಗೊಳಿಸಲಾಗಿದೆ.