EC

'ವೋಟ್ ಚೋರಿಯಿಂದ ಕಾನೂನು ಚೋರಿ'; ಇಡೀ ವ್ಯವಸ್ಥೆ ನಾಶಕ್ಕೆ ಬಿಜೆಪಿ ಸಂಚು: EC, ಕೇಂದ್ರದ ವಿರುದ್ಧ ರಾಹುಲ್ ತೀವ್ರ ವಾಗ್ದಾಳಿ!
ಇಂತಹ ಅವ್ಯವಸ್ಥೆಗೆ ಜ್ಞಾನೇಶ್ ಕುಮಾರ್ ಅವರೇ ಕಾರಣ ಎಂದು ಆರೋಪಿಸಿದ ರಾಹುಲ್ ಗಾಂಧಿ, ಇಬ್ಬರು ಚುನಾವಣಾ ಆಯುಕ್ತರು ಇದಕ್ಕಾಗಿ ಮುಖ್ಯ ಚುನಾವಣಾ ಆಯುಕ್ತರನ್ನು (CEC) ದೂಷಿಸಿದ್ದಾರೆ ಎಂದು ಪ್ರತಿಪಾದಿಸಿದರು.

TMC ಹೆಸರು, ಚಿಹ್ನೆ ಮುಟ್ಟುಗೋಲು: ಚುನಾವಣಾ ಆಯೋಗ ಆದೇಶಕ್ಕೆ ಆಕ್ರೋಶ; 'ಪ್ರತಿಭಟನೆಯೊಂದಿಗೆ' ಹೊಸ ಹೆಸರು, ಚಿಹ್ನೆ ಸಲ್ಲಿಸಿದ ಮಮತಾ ಬ್ಯಾನರ್ಜಿ!
ಗುರುವಾರ ರಾತ್ರಿ ಹೊರಡಿಸಿದ ಮಧ್ಯಂತರ ಆದೇಶದಲ್ಲಿ, ಎಐಟಿಸಿಯಲ್ಲಿನ ಬಣ ವಿವಾದದ ಹಿನ್ನೆಲೆಯಲ್ಲಿ ಮುಂಬರುವ ಪಶ್ಚಿಮ ಬಂಗಾಳ ಉಪಚುನಾವಣೆಗಳಲ್ಲಿ ಎರಡೂ ಬಣಗಳು ಪಕ್ಷದ ಹೆಸರು ಅಥವಾ ‘ಹೂವು ಮತ್ತು ಹುಲ್ಲು’ ಚಿಹ್ನೆಯನ್ನು ಬಳಸಬಾರದು.

TMC ಪಕ್ಷದ ಹೆಸರು, ಚಿಹ್ನೆ ಫ್ರೀಜ್ ಮಾಡಿದ ಚುನಾವಣಾ ಆಯೋಗ: ಉಪಚುನಾವಣೆ ಹೊತ್ತಲ್ಲೇ ದೀದಿಗೆ ಶಾಕ್; ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ..!
ಅಕ್ಟೋಬರ್ 6ರಂದು ನಡೆಯಲಿರುವ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಎರಡೂ ಬಣಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು.

ಹಣದ ಆಮಿಷದಿಂದ ಸಿಕ್ಕ ಗೆಲುವು: ಬಿಹಾರ ಚುನಾವಣಾ ಫಲಿತಾಂಶ ಕುರಿತು ಅಶೋಕ್ ಗೆಹ್ಲೋಟ್ ಹೇಳಿಕೆ
ಬಿಹಾರ ವಿಧಾನಸಭಾ ಚುನಾವಣೆ ಕುರಿತು ಮಾತನಾಡಿರುವ ಅವರು, ಚುನಾವಣಾ ಫಲಿತಾಂಶ ನಿರಾಶದಾಯಕವಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ ಚುನಾವಣಾ ಪ್ರಚಾರದ ವೇಳೆ ಮತದಾರರಿಗೆ ಹಣದ ಆಮಿಷವೊಡ್ಡಲಾಗಿದೆ.

ಆಳಂದ ಮತಗಳ್ಳತನ ಪ್ರಕರಣ: ತಾಂತ್ರಿಕ ವಿವರ ಕೋರಿ ಚುನಾವಣಾ ಆಯೋಗಕ್ಕೆ SIT ಪತ್ರ
ಅಕ್ರಮ್, ಅಶ್ಫಾಕ್ ಮತ್ತು ಇತರ ನಾಲ್ವರು ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆಗೆ ಪ್ರತಿ ಅರ್ಜಿಗೆ ತಲಾ 80 ರೂ. ಪಡೆದಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಬಾದಾಮಿ ಗೆಲುವಿಗಾಗಿ ಸಿದ್ದರಾಮಯ್ಯರಿಂದ 3 ಸಾವಿರ ಮತ ಖರೀದಿ: ತನಿಖೆಗೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಪತ್ರ
ಬಾದಾಮಿ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಶ್ರೀ ಸಿದ್ದರಾಮಯ್ಯನವರ ಗೆಲುವಿನ ಅಂತರ ಕೇವಲ 1696 ಮತಗಳಾಗಿತ್ತು. ಇದು ಒಬ್ಬ ಹಾಲಿ ಮುಖ್ಯಮಂತ್ರಿಗಳಿಗೆ ಅವಮಾನಕರ ಅಂತರವೇ ಸರಿ.

ಚುನಾವಣಾ ನಿಯಮಗಳಿಗೆ ತಿದ್ದುಪಡಿ: ಪ್ರತಿಕ್ರಿಯಿಸಲು ಆಯೋಗಕ್ಕೆ ಸುಪ್ರೀಂ ಕೋರ್ಟ್ ಮೂರು ವಾರ ಕಾಲಾವಕಾಶ
ಚುನಾವಣಾ ಆಯೋಗದ ಪರವಾಗಿ ವಿಚಾರಣೆಗೆ ಹಾಜರಾದ ಹಿರಿಯ ವಕೀಲ ಮಣಿಂದರ್ ಸಿಂಗ್, ಉತ್ತರ ಸಲ್ಲಿಸಲು ಇನ್ನೂ ಮೂರು ವಾರಗಳ ಕಾಲಾವಕಾಶ ಕೋರಿದ್ದರು.

ತಕ್ಷಣವೇ ಮಹಾರಾಷ್ಟ್ರ ಡಿಜಿಪಿ ವರ್ಗಾವಣೆಗೆ ಚುನಾವಣಾ ಆಯೋಗ ಆದೇಶ: ಕಾರಣ ಇಷ್ಟೇ...
ಕಾಂಗ್ರೆಸ್ ಸೇರಿದಂತೆ ರಾಜಕೀಯ ಪಕ್ಷಗಳು ದೂರು ನೀಡಿದ್ದ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿರುವ ಚುನಾವಣಾ ಆಯೋಗ, ಡಿಜಿಪಿ ರಶ್ಮಿ ಶುಕ್ಲಾ ಅವರನ್ನು ವರ್ಗಾವಣೆ ಮಾಡಿ, ಅವರ ನಂತರದ ಸ್ಥಾನದಲ್ಲಿರುವ ಹಿರಿಯ ಅಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡುವಂತೆ ಮುಖ್ಯಕಾರ್ಯದರ್ಶಿಗೆ ಸೂಚಿಸಿ ಆದೇಶ ಪ್ರಕಟಿಸಿದೆ.

ಚುನಾವಣೆ ಅಕ್ರಮ: ಬಳ್ಳಾರಿ ಸಂಸದನ ಅನರ್ಹಗೊಳಿಸಲು ಆಯೋಗಕ್ಕೆ ಬಿಜೆಪಿ ಮನವಿ!
ಚುನಾವಣೆಯಲ್ಲಿ ಮಾಡಿದ ನಿಜವಾದ ಖರ್ಚುಗಳ ಬಗ್ಗೆ ತುಕಾರಾಮ್ ಮಾಹಿತಿ ಮುಚ್ಚಿಟ್ಟಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

