ದೇಶಮಮತಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಮಾಜಿ ನ್ಯಾಯಾಧೀಶ, ಬಿಜೆಪಿ ಅಭ್ಯರ್ಥಿ ಗಂಗೋಪಾಧ್ಯಾಯ ಪ್ರಚಾರಕ್ಕೆ ನಿರ್ಬಂಧ
ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ಅವರಿಗೆ 24 ಗಂಟೆಗಳ ಕಾಲ ಚುನಾವಣಾ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ಮಂಗಳವಾರ ನಿರ್ಬಂಧ ವಿಧಿಸಿದೆ.