EC

ಪಶ್ಚಿಮ ಬಂಗಾಳದಲ್ಲಿ ಪ್ರಚಾರಕ್ಕೆ ತೆರೆ,ಆಯೋಗದಿಂದ ಅತೃಪ್ತಿಕರ ಪ್ರತಿಕ್ರಿಯೆ-ಕಾಂಗ್ರೆಸ್
ಪಶ್ಚಿಮ ಬಂಗಾಳದಲ್ಲಿನ ಚುನಾವಣಾ ಪ್ರಚಾರ ತೆರೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ನಿಯೋಗ ಇಂದು ಚುನಾವಣಾ ಆಯೋಗವನ್ನು ಭೇಟಿ ಮಾಡಿತು.
ಲಿಂಗಾಯತರು ಕಾಂಗ್ರೆಸ್ ಗೆ ಮತ ಹಾಕಿದರೆ ಅಪರಾಧ ಮಾಡಿದ್ದಂತೆ, ಬಿಎಸ್ ವೈ ಹೇಳಿಕೆ ವಿರುದ್ಧ ಆಯೋಗಕ್ಕೆ ದೂರು
ಲಿಂಗಾಯಿತರು ಕಾಂಗ್ರೆಸ್ ಗೆ ಮತ ಹಾಕಿದರೆ ಅಪರಾಧ ಮಾಡಿದ್ದಂತೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಾಯಕರು ದೂರು ನೀಡಿದ್ದಾರೆ

ಮತಗಟ್ಟೆ ಸಮೀಕ್ಷೆಗೆ ಸಂಬಂಧಿಸಿದ ಎಲ್ಲಾ ಟ್ವೀಟ್ ಗಳನ್ನು ತೆಗೆಯುವಂತೆ ಟ್ವಿಟರ್ ಗೆ ಆಯೋಗ ಆದೇಶ
2019ರ ಲೋಕಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆಗೆ ಸಂಬಂಧಿಸಿದ ಎಲ್ಲಾ ಟ್ವೀಟ್ ಗಳನ್ನು ತೆಗೆಯುವಂತೆ ಭಾರತೀಯ ಚುನಾವಣಾ ಆಯೋಗ ಭಾರತದ ಟ್ವೀಟರ್ ಗೆ ಆದೇಶಿಸಿದೆ.

ರಾಜಕೀಯ ಪಕ್ಷಗಳ ದೊಂಬರಾಟಕ್ಕೆ ಬೇಸತ್ತು ಚುನಾವಣಾ ಪ್ರಚಾರಗಳನ್ನೇ ನಿಲ್ಲಿಸಿದ ಚುನಾವಣಾ ಆಯೋಗ
ಪಶ್ಚಿಮ ಬಂಗಾಳದ 9 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಾಳೆಯಿಂದ ಚುನಾವಣೆ ಮುಗಿಯುವವರೆಗೂ ಪ್ರಚಾರವನ್ನು ಚುನಾವಣಾ ಆಯೋಗ ರದ್ದುಗೊಳಿಸಿದೆ.

ರಂಜಾನ್ ಉಪವಾಸ: ಮತದಾನದ ಸಮಯ ಬದಲಾವಣೆ ಅಸಾಧ್ಯವೆಂದ ಚುನಾವಣಾ ಆಯೋಗ
ಮುಸ್ಲಿಮರ ಪವಿತ್ರ ಮಾಸವಾದ ರಂಜಾನ್ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮತದಾನ ಸಮಯವನ್ನು ಬದಲಿಸಬೇಕು ಎಂಬ ಬೇಡಿಕೆಯನ್ನು ಭಾರತ ಚುನಾವಣಾ ಆಯೋಗ ತಿರಸ್ಕರಿಸಿದೆ.

ನಿಷೇಧದ ಹೊರತಾಗಿಯೂ ಪ್ರಚಾರ ಮಾಡಿದ ಸಾದ್ವಿ ಪ್ರಗ್ಯಾ ಠಾಕೂರ್ ಗೆ ಚುನಾವಣಾ ಆಯೋಗದಿಂದ ನೋಟಿಸ್
ಮೂರು ದಿನ ಪ್ರಚಾರ ನಡೆಸದಂತೆ ಚುನಾವಣಾ ಆಯೋಗದ ನಿರ್ಬಂಧದ ನಡುವೆಯೂ ಪ್ರಚಾರ ನಡೆಸಿದ ದೂರಿನ ಹಿನ್ನೆಲೆಯಲ್ಲಿ ಭೂಪಾಲ್ ಬಿಜೆಪಿ ಅಭ್ಯರ್ಥಿ ಸಾದ್ವಿ ಪ್ರಗ್ಯಾ ಸಿಂಗ್ ಠಾಕೂರ್ ಗೆ ಜಿಲ್ಲಾ ಚುನಾವಣಾ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

ನಾಳೆ ಐದನೇ ಹಂತದ ಚುನಾವಣೆ: ಸೋನಿಯಾ, ರಾಹುಲ್, ರಾಜನಾಥ್ ಮತ್ತಿತರರ ಭವಿಷ್ಯ ನಿರ್ಧಾರ
ದೇಶದ ಏಳು ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಚುನಾವಣೆ ನಡೆಯಲಿದ್ದು, ಯುಪಿಎ ಮುಖ್ಯಸ್ಥೆ ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಗೃಹ ಸಚಿವ ರಾಜನಾಥ್ ಸಿಂಗ್, ಸ್ಮೃತಿ ಇರಾನಿ ಮತ್ತಿತರ ನಾಯಕರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

ಬಾಲಾಕೋಟ್ ದಾಳಿ ಹೆಸರಲ್ಲಿ ಪ್ರಧಾನಿ ಮೋದಿ ಮತ ಕೇಳುವುದು ನೀತಿ ಸಂಹಿತೆ ಉಲ್ಲಂಘನೆ ಅಲ್ಲ: ಆಯೋಗ
ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನದ ಬಾಲಾಕೋಟ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದನ್ನು ಮುಂದಿಟ್ಟುಕೊಂಡು...

ಮನೆ ಬದಲಿಸಿದವರು, ಮೃತಪಟ್ಟವರ ಹೆಸರು ಪಟ್ಟೀಲಿದೆ ಆದರೆ ನೈಜ ಮತದಾರರು ಕಾಣೆಯಾಗಿದ್ದಾರೆ: ರಾಮಲಿಂಗಾ ರೆಡ್ಡಿ
ಏಪ್ರಿಲ್ 18 ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿಯಿಂದ ಹಲವಾರು ಹೆಸರುಗಳು ಕೈಬಿಟ್ಟು ಹೋಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ....

