ವಾಹನಭದ್ರತಾ ಲೋಪ; 63 ಸಾವಿರ ವಾಹನಗಳನ್ನು ಹಿಂಪಡೆಯಲಿರುವ ಮಾರುತಿ ಸುಜುಕಿ
ದೇಶದ ಪ್ರಮುಖ ಕಾರು ಉತ್ಪಾದಕ ಸಂಸ್ಥೆ ಮಾರುತಿ ಸುಜುಕಿ, ಗ್ರಾಹಕರ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಪೆಟ್ರೋಲ್ ಮಾದರಿಯ ಸ್ಮಾರ್ಟ್ ಹೈಬ್ರಿಡ್ (ಎಸ್ಎಚ್ ವಿಎಸ್ ) 2019ರ ಜನವರಿ 1 ಮತ್ತು ನವೆಂಬರ್ 21 ರವರೆಗೆ ತಯಾರಿಸಿರುವ ವಾಹನಗಳಾದ ಸಿಯಾಜ್, ಎರ್ಟಿಗ ಮತ್ತು ಎಕ್ಸ್ ಎಲ್ 6 ವಾಹನಗಳನ್ನು ಪರಿಶೀಲನೆ ನಡೆಸಲಿದೆ.