ECB

ಭಾರತ ವಿರುದ್ಧದ ಐದನೇ ಟೆಸ್ಟ್ ಪಂದ್ಯ ರದ್ದು: ಪರಿಹಾರ ನೀಡುವಂತೆ ಇಂಗ್ಲೆಂಡ್ ಐಸಿಸಿಗೆ ಮೊರೆ- ವಕ್ತಾರರು
ಭಾರತ- ಇಂಗ್ಲೆಂಡ್ ತಂಡಗಳ ನಡುವೆ ಸೆಪ್ಟೆಂಬರ್ 10 ರಂದು ಮ್ಯಾಂಚೆಸ್ಟರ್ ನಲ್ಲಿ ನಡೆಯಬೇಕಿದ್ದ ಐದನೇ ಟೆಸ್ಟ್ ಪಂದ್ಯ ರದ್ದಾಗಿರುವ ಹಿನ್ನೆಲೆಯಲ್ಲಿ ಇಂಗ್ಲೆಂಡ್ ಅಂಡ್ ವೇಲ್ಸ್ ಕ್ರಿಕೆಟ್ ಮಂಡಳಿ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮೊರೆ ಹೋಗಿದೆ.

ಐಪಿಎಲ್ ನಲ್ಲಿ ಆಟಗಾರರ ಲಭ್ಯತೆ ಬಗ್ಗೆ ಖಚಿತಪಡಿಸಿದ ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಇಸಿಬಿ
ಹಲವು ದಿನಗಳ ಊಹಾಪೋಹಗಳು ನಂತರ, ಎರಡು ಪ್ರಮುಖ ಕ್ರಿಕೆಟ್ ಮಂಡಳಿಗಳು ಅಧಿಕೃತವಾಗಿ ಐಪಿಎಲ್ 2021 ರ ಋತುವಿನಲ್ಲಿ ತಮ್ಮ ಆಟಗಾರರ ಲಭ್ಯತೆಯನ್ನು ಖಚಿತ ಪಡಿಸಿವೆ.

ಐಪಿಎಲ್ ಗಾಗಿ ಟೆಸ್ಟ್ ಸರಣಿ ಬೇಗ ಮುಗಿಸುವಂತೆ ಬಿಸಿಸಿಐ ವಿನಂತಿಸಿಲ್ಲ: ಇಸಿಬಿ
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2021ರ ಆವೃತ್ತಿ ನಡೆಸಲು ಅನುವು ಆಗುವಂತೆ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಐದು ಪಂದ್ಯಗಳ ಟೆಸ್ಟ್ ಸರಣಿ ಮುಂಚಿತವಾಗಿ ನಡೆಸುವಂತೆ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಬೋರ್ಡ್(ಇಸಿಬಿ)ಗೆ ಬಿಸಿಸಿಐ ವಿನಂತಿಸಿಲ್ಲ ಎಂದು ಇಸಿಬಿ ಸ್ಪಷ್ಟಪಡಿಸಿವೆ.

ಮತ್ತೆ ಐಪಿಎಲ್ ನಡೆದರೂ ಇಂಗ್ಲೆಂಡ್ ಆಟಗಾರರು ಭಾಗವಹಿಸುವುದಿಲ್ಲ: ಇಸಿಬಿ
ಮುಂದಿನ ಜೂನ್‌ನಿಂದ ಇಂಗ್ಲೆಂಡ್ ಬಿಡುವಿಲ್ಲದ ಅಂತರರಾಷ್ಟ್ರೀಯ ವೇಳಾಪಟ್ಟಿಯನ್ನು ಹೊಂದಿದೆ ಮತ್ತು ಈ ವರ್ಷ ಐಪಿಎಲ್ ಟಿ 20 ಪಂದ್ಯಾವಳಿಯನ್ನು ಮತ್ತೆ ನಿಗದಿಪಡಿಸಿದರೆ ಅದರಲ್ಲಿ ಇಂಗ್ಲೆಂಡ್ ಆಟಗಾರರು ಆಡಲಾರರು ಎಂದು ಇಸಿಬಿ ಕ್ರಿಕೆಟ್ ನಿರ್ದೇಶಕ ಆಶ್ಲೇ ಗೈಲ್ಸ್ ಹೇಳುತ್ತಾರೆ.

4 ರಾಷ್ಟ್ರಗಳ ಸರಣಿಗೆ ಮಹೂರ್ತ ಫಿಕ್ಸ್ ಮಾಡಲು ಲಂಡನ್‌ಗೆ ತೆರಳಿದ ಬಿಸಿಸಿಐ ಬಾಸ್ ಗಂಗೂಲಿ!
ನಾಲ್ಕು ರಾಷ್ಟ್ರಗಳ ಸರಣಿಗೆ ಮಹೂರ್ತ ನಿಗದಿ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಅಧ್ಯಕ್ಷ ಸೌರವ್ ಗಂಗೂಲಿ ಅವರು ಇಂಗ್ಲೆಂಡ್‌ಗೆ ಪ್ರವಾಸ ಮಾಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಅಕ್ರಮ ಬೌಲಿಂಗ್ ಶೈಲಿ: ಪಾಕ್‌ನ ಮೊಹಮ್ಮದ್ ಹಫೀಜ್ ಇಸಿಬಿಯಿಂದ ಅಮಾನತು!
ಇಂಗ್ಲೆಂಡ್ ಹಾಗೂ ವೇಲ್ಸ್ ಆತಿಥ್ಯದಲ್ಲಿ ನಡೆಯುವ ಎಲ್ಲ ಸ್ಪರ್ಧೆಗಳಿಂದ ಪಾಕಿಸ್ತಾನ ಆಲ್‌ರೌಂಡರ್ ಮೊಹಮ್ಮದ್ ಹಫೀಜ್ ಅವರನ್ನು ಅಮಾನತುಗೊಳಿಸಲಾಗಿದೆ.

ಭಾರತ-ಇಂಗ್ಲೆಂಡ್ ಏಕದಿನ ಸರಣಿ: ಆತಂಕ ವ್ಯಕ್ತಪಡಿಸಿದ ಇಸಿಬಿ
ಸುಪ್ರೀಂ ಕೋರ್ಟ್ ತೀರ್ಪು ಬಳಿಕ ಕಾರ್ಯದರ್ಶಿ ಸ್ಥಾನದಿಂದ ವಜಾಗೊಂಡಿದ್ದ ಅಜಯ್ ಶಿರ್ಕೆ ಅವರ ಹೊಸದೊಂದು ವಿವಾದದಲ್ಲಿ ಸಿಲುಕಿದ್ದು, ಇಂಗ್ಲೆಂಡ್ ಕ್ರಿಕೆಟ್ ಮಂಡಳಿಗೆ ಪತ್ರ ಬರೆಯುವ ಮೂಲಕ ಹೊಸದೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

