ದೇಶ'ದೇಶ ಸಂತಸದಿಂದ ತುಂಬಿದೆ, ಆದರೆ ಕೆಲವರು ಸುಳ್ಳು ಹೇಳಿ ಜನರಲ್ಲಿ ನಿರಾಶೆ ಮೂಡಿಸಲು ಯತ್ನಿಸುತ್ತಿದ್ದಾರೆ': Video ಮೂಲಕ ಪ್ರಧಾನಿ ಮೋದಿ ಹೇಳಿದ್ದೇನು?
ಈ ಸಾಧನೆಗೆ ಭಾರತೀಯರ ಸಂಕಲ್ಪ ಮತ್ತು ಕಠಿಣ ಪರಿಶ್ರಮವೇ ಕಾರಣ ಎಂದು ಹೇಳಿದರು. ಕಠಿಣ ಜಾಗತಿಕ ಪರಿಸ್ಥಿತಿಯ ನಡುವೆಯೂ ಭಾರತದ ಸಾಮರ್ಥ್ಯವನ್ನು ಈ ಅಂಕಿಅಂಶಗಳು ತೋರಿಸಿವೆ ಎಂದು ಅವರು ತಿಳಿಸಿದರು.