ದೇಶನಿನ್ನೆ ನಾವು ನಮ್ಮ CEC ಯನ್ನು ಹುಡುಕುತ್ತಿದ್ದೆವು, ನಮಗೆ ಹೊಸ ಬಿಜೆಪಿ ವಕ್ತಾರರು ಸಿಕ್ಕರು: ECI ಮುಖ್ಯಸ್ಥರ ವಿರುದ್ಧ ಪ್ರತಿಪಕ್ಷಗಳ ಟೀಕೆ
ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್, ಟಿಎಂಸಿ, ಎಸ್ಪಿ, ಡಿಎಂಕೆ ಮತ್ತು ಆರ್ಜೆಡಿ ಮುಂತಾದ ಎಂಟು ಪ್ರಮುಖ ವಿರೋಧ ಪಕ್ಷಗಳ ಪ್ರತಿನಿಧಿಗಳು ಸಿಇಸಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.