ದೇಶSIR ಕುರಿತು ಚುನಾವಣಾ ಆಯೋಗ ಏಕಪಕ್ಷೀಯ ನಿರ್ಧಾರ ಆರೋಪ: CEC ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್ನಲ್ಲಿ PIL
ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಸಲ್ಲಿಸಿರುವ ಅರ್ಜಿಯಲ್ಲಿ, ಚುನಾವಣಾ ಆಯುಕ್ತರ ಬಹುಮತದ ಒಪ್ಪಿಗೆಯಿಲ್ಲದೆ ಚುನಾವಣಾ ಆಯೋಗ ಕೈಗೊಂಡಿರುವ ಎಲ್ಲ ನಿರ್ಧಾರಗಳನ್ನು ಕಾನೂನುಬಾಹಿರ ಮತ್ತು ಅಮಾನ್ಯವೆಂದು ಘೋಷಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಲಾಗಿದೆ.