ECI Election Commission of India

ಶಾಸನಬದ್ಧ ಕಾರ್ಯವಿಧಾನ ಅನುಸರಿಸದೆ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡುವಂತಿಲ್ಲ: ಚುನಾವಣಾ ಆಯೋಗದ ವಿರುದ್ಧ ಹೈಕೋರ್ಟ್ ಕೆಂಡ..!
ದೇಶ

ಶಾಸನಬದ್ಧ ಕಾರ್ಯವಿಧಾನ ಅನುಸರಿಸದೆ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡುವಂತಿಲ್ಲ: ಚುನಾವಣಾ ಆಯೋಗದ ವಿರುದ್ಧ ಹೈಕೋರ್ಟ್ ಕೆಂಡ..!

ಸಾಫ್ಟ್‌ವೇರ್ ವ್ಯವಸ್ಥೆ ಅಧಿಕಾರಿಗಳಿಗೆ ಅರ್ಜಿಯನ್ನು ತಿರಸ್ಕರಿಸುವುದನ್ನು ಹೊರತುಪಡಿಸಿ ಬೇರೆ ಆಯ್ಕೆ ನೀಡಲಿಲ್ಲ ಎಂಬ ಚುನಾವಣಾ ಆಯೋಗದ ಹೇಳಿಕೆಗೆ ತೀವ್ರ ಕಳವಳಗೊಂಡಿದ್ದೇವೆ.

ಚುನಾವಣಾ ಆಯೋಗದಲ್ಲಿ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಕೋರ್ಟ್ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ
ದೇಶ

ಚುನಾವಣಾ ಆಯೋಗದಲ್ಲಿ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಕೋರ್ಟ್ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ

ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳು ಆರಂಭವಾಗಿದ್ದು, ಆಯೋಗದ ಆಂತರಿಕ ನಿರ್ಧಾರಗಳ ಬಗ್ಗೆ ಇಬ್ಬರು ಆಯುಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ವರದಿ ಹೊರಬಿದ್ದ ಬೆನ್ನಲ್ಲೇ, ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸುತ್ತಿವೆ.

ಕಳ್ಳ ಮತದಾರರ ಒಂದು ಕಡೆ ಕೂರಿಸಿ SIR​ ಮಾಡುತ್ತಿದ್ದಾರೆ: HD Kumaraswamy
ವಿಡಿಯೋ

ಕಳ್ಳ ಮತದಾರರ ಒಂದು ಕಡೆ ಕೂರಿಸಿ SIR​ ಮಾಡುತ್ತಿದ್ದಾರೆ: HD Kumaraswamy

SIR ಮೂಲಕ ಮತಕಳ್ಳತನ 'ಸಾಂಸ್ಥೀಕರಣಗೊಳಿಸಲು' ECI-ಬಿಜೆಪಿ ಪಿತೂರಿ: Video ಮೂಲಕ ರಾಹುಲ್ ಗಾಂಧಿ ಆರೋಪ
ದೇಶ

SIR ಮೂಲಕ ಮತಕಳ್ಳತನ 'ಸಾಂಸ್ಥೀಕರಣಗೊಳಿಸಲು' ECI-ಬಿಜೆಪಿ ಪಿತೂರಿ: Video ಮೂಲಕ ರಾಹುಲ್ ಗಾಂಧಿ ಆರೋಪ

ಬಿಜೆಪಿಗೆ 10-15 ಸ್ಥಾನಗಳು ಕಡಿಮೆಯಿದ್ದರೆ, ಮೋದಿ ಪ್ರಧಾನಿಯಾಗುತ್ತಿರಲಿಲ್ಲ, ಇಂಡಿಯಾ ಬ್ಲಾಕ್ ಸರ್ಕಾರ ಇರುತ್ತಿತ್ತು.

'ಸಾಂವಿಧಾನಿಕ ಸಂಸ್ಥೆಯನ್ನು ತಡೆಯಲು ಸಾಧ್ಯವಿಲ್ಲ': Bihar ನಲ್ಲಿ ಚುನಾವಣಾ ಆಯೋಗದ ಮತದಾರ ಪಟ್ಟಿ ಪರಿಷ್ಕರಣೆಗೆ ಸುಪ್ರೀಂ ಕೋರ್ಟ್ ಅನುಮತಿ
ದೇಶ

'ಸಾಂವಿಧಾನಿಕ ಸಂಸ್ಥೆಯನ್ನು ತಡೆಯಲು ಸಾಧ್ಯವಿಲ್ಲ': Bihar ನಲ್ಲಿ ಚುನಾವಣಾ ಆಯೋಗದ ಮತದಾರ ಪಟ್ಟಿ ಪರಿಷ್ಕರಣೆಗೆ ಸುಪ್ರೀಂ ಕೋರ್ಟ್ ಅನುಮತಿ

ಬಿಹಾರ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಚುನಾವಣಾ ಆಯೋಗದ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಸ್ಪೆಷಲ್‌ ಇಂಟೆನ್ಸಿವ್‌ ರಿವಿಜನ್‌) ನಡೆ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

'ಬಿಜೆಪಿ ಮಹಾರಾಷ್ಟ್ರ ಎಲೆಕ್ಷನ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿದೆ': ರಾಹುಲ್ ಗಾಂಧಿ ಆರೋಪ
ದೇಶ

'ಬಿಜೆಪಿ ಮಹಾರಾಷ್ಟ್ರ ಎಲೆಕ್ಷನ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿದೆ': ರಾಹುಲ್ ಗಾಂಧಿ ಆರೋಪ

2024 ರ ಮಹಾರಾಷ್ಟ್ರ ಚುನಾವಣೆಯ ಸಂದರ್ಭದಲ್ಲಿ ನಡವಳಿಕೆಗಳನ್ನು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಇದು ಮೋದಿ ಸರ್ಕಾರದ ಅಡಿಯಲ್ಲಿ ಚುನಾವಣಾ ಪ್ರಕ್ರಿಯೆಯ ಮೇಲೆ ಅವರ ಅತ್ಯಂತ ನೇರ ದಾಳಿಯಾಗಿದೆ ಎಂದು ಆರೋಪಿಸಿದ್ದಾರೆ.