ECI

Bihar Elections: ಮೊದಲ ಹಂತದ ಚುನಾವಣೆ ಮುಕ್ತಾಯ; ಶೇ. 60.25 ರಷ್ಟು ಮತದಾನ!
ಗುರುವಾರ ಸಂಜೆ 5 ಗಂಟೆಯ ಹೊತ್ತಿಗೆ ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ 121 ಕ್ಷೇತ್ರಗಳಲ್ಲಿ 3.75 ಕೋಟಿ ಮತದಾರರಲ್ಲಿ ಶೇ. 60.18 ರಷ್ಟು ಜನರು ತಮ್ಮ ಮತ ಚಲಾಯಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆ 2025: ಸಂಜೆ 5 ಗಂಟೆಯವರೆಗೂ ಶೇ. 60 ರಷ್ಟು ಮತದಾನ!
18 ಜಿಲ್ಲೆಗಳ ಪೈಕಿ ಬೆಗುಸಾರೈನಲ್ಲಿ ದಾಖಲೆಯ ಶೇ. 59.82 ರಷ್ಟು ಮತದಾನವಾಗಿದೆ. ನಂತರ ಮುಜಾಫರೂರ್ ನಲ್ಲಿ ಶೇ.58.40, ಗೋಪಾಲ್ ಗಂಜ್ ನಲ್ಲಿ ಶೇ. 58.17 ರಷ್ಟು ಮತದಾನವಾಗಿರುವ ಬಗ್ಗೆ ವರದಿಯಾಗಿದೆ.

ಚುನಾವಣಾ ಆಯೋಗದ SIR ಗೆ ಹೆದರಿ ಪಶ್ಚಿಮ ಬಂಗಾಳದ ವ್ಯಕ್ತಿ ಆತ್ಮಹತ್ಯೆ!
ಪೊಲೀಸರ ಪ್ರಕಾರ, ಮಂಗಳವಾರ ಬೆಳಿಗ್ಗೆ ಖಾರ್ಡಾದ ಅಗರ್‌ಪಾರಾ ಅಪಾರ್ಟ್‌ಮೆಂಟ್‌ನಲ್ಲಿರುವ ಅವರ ಕೋಣೆಯಲ್ಲಿ ಕರ್ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ದೇಶಾದ್ಯಂತ SIR ಪ್ರಯೋಗ: ಮೊದಲ ಹಂತದಲ್ಲಿ ಬಂಗಾಳ, ಕೇರಳ, ತಮಿಳುನಾಡು; ನಾಳೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ಸುದ್ದಿಗೋಷ್ಠಿ
ಭಾರತೀಯ ಚುನಾವಣಾ ಆಯೋಗ (ECI) ಸೋಮವಾರ ಸಂಜೆ ಪತ್ರಿಕಾಗೋಷ್ಠಿಯನ್ನು ನಡೆಸಿ ದೇಶಾದ್ಯಂತ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ದಿನಾಂಕಗಳನ್ನು ಘೋಷಿಸಲಿದೆ.

Bihar SIR 'ನಿಖರ'; ರಾಜಕೀಯ ಪಕ್ಷಗಳು 'ಕಳಂಕಿಸಲು' ಬಯಸುತ್ತಿವೆ: ಸುಪ್ರೀಂ ಕೋರ್ಟ್‌ಗೆ ECI
ಅಂತಿಮ ಮತದಾರರ ಪಟ್ಟಿ ಪ್ರಕಟವಾದಾಗಿನಿಂದ ಹೆಸರು ಡಿಲೀಟ್ ಮಾಡುವುದರ ವಿರುದ್ಧ ಯಾವುದೇ ಮತದಾರರು ಒಂದೇ ಒಂದು ಮೇಲ್ಮನವಿ ಸಲ್ಲಿಸಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ಮತಗಳ್ಳತನ ಆರೋಪ: ECI ಗೆ ದಾಖಲೆ ಒದಗಿಸಿ; ಕಾಂಗ್ರೆಸ್'ಗೆ BJP ಆಗ್ರಹ
ಆಳಂದ ಬಹಳ ದೂರ ಇದೆ. ಬೆಂಗಳೂರು ಪಕ್ಕದ ಮಾಲೂರಿನಲ್ಲಿ ಮತಗಳ್ಳತನ ಎಂದು ಕೋರ್ಟ್ ಆದೇಶ ಮಾಡಿದೆ. ಅಲ್ಲಿನ ಜಿಲ್ಲಾಧಿಕಾರಿ, ಕೋರ್ಟ್ ಆದೇಶವಿದ್ದರೂ ಸಿಸಿ ಟಿವಿ ಮಾಹಿತಿಯನ್ನು ಕೇಳಿದ್ದರೂ ಕೊಟ್ಟಿಲ್ಲ. ಅಲ್ಲಿ ಗೆದ್ದ ಕಾಂಗ್ರೆಸ್ ಶಾಸಕರ ಸದಸ್ಯತ್ವ ವಜಾ ಆಗಿದೆ. ಇದಕ್ಕಿಂತ ಸಾಕ್ಷಿ ಬೇಕೇ.

ಮತ ಕಳ್ಳತನ ಬಯಲಿಗೆಳೆಯಲು ಚುನಾವಣಾ ಆಯೋಗದ ಒಳಗಿನವರಿಂದಲೇ ಸಹಾಯ: ರಾಹುಲ್ ಗಾಂಧಿ
ಇಂದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ವಿಶೇಷ ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ ಚೋರಿಗಳನ್ನು ರಕ್ಷಿಸುತ್ತಿದ್ದಾರೆ.

ECI ಹೇಳಿಕೆ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಯತ್ನವಲ್ಲದೆ ಬೇರೇನೂ ಅಲ್ಲ: ಸಿಎಂ ಸಿದ್ದರಾಮಯ್ಯ
ಭಾರತ ಚುನಾವಣಾ ಆಯೋಗ (ECI) ಕೊನೆಗೂ ಆರೋಪಗಳ ಕುರಿತು ಮಾತನಾಡಿದೆ. ಆದರೆ, ಈ ಹೇಳಿಕೆಗಳನ್ನು ಕರ್ತವ್ಯದಿಂದ ನೀಡಿಲ್ಲ. ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟ, ನಾಗರಿಕ ಸಮಾಜ ಮತ್ತು ಸುಪ್ರೀಂ ಕೋರ್ಟ್ ಒತ್ತಾಯಿಸಿದ್ದರಿಂದ ನೀಡಿದೆ.


