ECI

Interview | ಬಿಹಾರದಲ್ಲಿ SIR ಪ್ರಕ್ರಿಯೆ ಮೊದಲೇ ಆರಂಭಿಸಬಹುದಿತ್ತು: ಒಪಿ ರಾವತ್
ಭಾರತೀಯ ಚುನಾವಣಾ ಆಯೋಗಕ್ಕೆ (ECI) ಕಾನೂನುಬದ್ಧವಾಗಿ ವಿಶೇಷ ಪರಿಷ್ಕರಣೆ ಮಾಡಲು ಅಧಿಕಾರವಿದ್ದರೂ, ಅಂತಿಮ ಮತದಾರರ ಪಟ್ಟಿಯ ವೇಳಾಪಟ್ಟಿ ಪ್ರಕಟಣೆ ಮತ್ತು ವಿಧಾನಸಭಾ ಚುನಾವಣೆಗಳ ನಡುವಿನ ಅಂತರ ಕಡಿಮೆಯಾಗಿದೆ.

ದೇಶಾದ್ಯಂತ ಸರ್ವಪಕ್ಷ ಸಭೆ: 4000 ಕ್ಕೂ ಹೆಚ್ಚು ಇಆರ್‌ಒಗಳು, 36 ಸಿಇಒಗಳು ಮತ್ತು 788 ಡಿಇಒಗಳ ನಿಯೋಜಿಸಿದ ಚುನಾವಣಾ ಆಯೋಗ
ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ (ಎಸಿ) ಬಾಕಿ ಇರುವ ಯಾವುದೇ ಮತಗಟ್ಟೆ ಮಟ್ಟದ ಸಮಸ್ಯೆಗಳನ್ನು ಪರಿಹರಿಸಲು ಸುಮಾರು 4,123 ಇಆರ್‌ಒಗಳು ಸರ್ವಪಕ್ಷ ಸಭೆಗಳನ್ನು ನಡೆಸಲು ಪ್ರಾರಂಭಿಸಿದ್ದಾರೆ ಎಂದು ಹೇಳಲಾಗಿದೆ.

'ಚುನಾವಣಾ ಆಯೋಗ ಯಾವಾಗಲೂ ಮತದಾರರ ಪರವಾಗಿ ಕೆಲಸ ಮಾಡುತ್ತದೆ': ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕಾರ
ಜ್ಞಾನೇಶ್ ಕುಮಾರ್ ಇಂದು ಬೆಳಗ್ಗೆ ಚುನಾವಣಾ ಆಯೋಗದ ಕಚೇರಿಗೆ ಆಗಮಿಸಿದಾಗ, ಅಲ್ಲಿ ಅವರನ್ನು ಚುನಾವಣಾ ಆಯುಕ್ತ ಡಾ. ಸುಖ್‌ಬೀರ್ ಸಿಂಗ್ ಸಂಧು ಸ್ವಾಗತಿಸಿದರು.

ದೆಹಲಿ ಚುನಾವಣೆ: ಮತಗಟ್ಟೆ ದತ್ತಾಂಶ ಅಪ್ಲೋಡ್ ಮಾಡದ ಆಯೋಗ- ಕೇಜ್ರಿವಾಲ್ ಆರೋಪ
ಅನೇಕ ಬಾರಿ ಮನವಿ ಮಾಡಿದ್ದರೂ ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಮತಗಟ್ಟೆಯ ಮತಗಳ ಸಂಖ್ಯೆ ಹಾಗೂ ಫಾರ್ಮ್ 17 ಸಿ ಅಪ್ ಲೋಡ್ ಮಾಡಲು ಚುನಾವಣಾ ಆಯೋಗ ನಿರಾಕರಿಸಿದೆ ಎಂದು ತಿಳಿಸಿದ್ದಾರೆ.

ಜಾರ್ಖಂಡ್ ನಲ್ಲಿ ದ್ವೇಷ ಭಾವನೆ ತುಂಬಿದ ಭಾಷಣ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮ ವಿರುದ್ಧ ECI ಗೆ ಇಂಡಿಯಾ ಬ್ಲಾಕ್ ದೂರು
ಭಾರತೀಯ ಚುನಾವಣಾ ಆಯೋಗ ಮತ್ತು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದು, ರಾಷ್ಟ್ರೀಯ ಜನತಾ ದಳ (RJD), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (Marxist-Leninist), ಕಾಂಗ್ರೆಸ್ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಪ್ರತಿನಿಧಿಗಳು ದೂರು ಸಲ್ಲಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಮತದಾರರ ಓಲೈಕೆಗಾಗಿ ನೀಡುತ್ತಿದ್ದ 'ಆಮಿಷ' ಬಗ್ಗೆ ಮಾಹಿತಿ ಕೊಡಲು ಆಯೋಗ ನಕಾರ: RTI ಕಾರ್ಯಕರ್ತ
ರಾಜ್ಯದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ನಗದು, ಮದ್ಯ ಮತ್ತು ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಆದರೆ ನಿರ್ಣಾಯಕ ವಿವರಗಳಲ್ಲಿ ಪಾರದರ್ಶಕತೆಯ ಕೊರತೆಯಿದೆ ಮತ್ತು ಚುನಾವಣಾ ವೀಕ್ಷಕರ ವರದಿಗಳನ್ನು ಸಂಪೂರ್ಣವಾಗಿ ನಿರಾಕರಿಸಲಾಗಿದೆ

ಮೂರು ಕ್ಷೇತ್ರಗಳ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟಿಸದ ಆಯೋಗ; ಅಭ್ಯರ್ಥಿ ಯಾರಾಗ್ತಾರೆ? ಕುತೂಹಲ ಮುಂದುವರಿಕೆ
ರಾಜ್ಯ ಮತ್ತು ಕೇಂದ್ರದಲ್ಲಿ ಎರಡೂ ಪಕ್ಷಗಳು ಅಧಿಕಾರದಲ್ಲಿರುವುದರಿಂದ ಕಾಂಗ್ರೆಸ್ ಮತ್ತು ಎನ್‌ಡಿಎ ನಡುವೆ ತೀವ್ರ ಪೈಪೋಟಿ ಕಂಡುಬರಲಿದೆ.

ಸಾರ್ವಜನಿಕ ದೇಣಿಗೆ ಸಂಗ್ರಹಿಸಲು ಶರದ್ ಪವಾರ್ ಬಣದ NCP ಗೆ ಚುನಾವಣಾ ಆಯೋಗ ಅನುಮತಿ
ಪಕ್ಷದ ಸಂಸ್ಥಾಪಕ ಶರದ್ ಪವಾರ್ ಅವರ ಇಚ್ಛೆಗೆ ವಿರುದ್ಧವಾಗಿ ಅಜಿತ್ ಪವಾರ್ ಮತ್ತು 8 ಶಾಸಕರು ಏಕನಾಥ್ ಶಿಂಧೆ ಸರ್ಕಾರಕ್ಕೆ ಸೇರಿದ ನಂತರ ಕಳೆದ ವರ್ಷ ಜುಲೈನಲ್ಲಿ ಎನ್‌ಸಿಪಿ ವಿಭಜನೆಯಾಗಿತ್ತು.

ಜುಲೈ 10 ರಂದು ಏಳು ರಾಜ್ಯಗಳ 13 ಅಸೆಂಬ್ಲಿ ಸ್ಥಾನಗಳಿಗೆ ಉಪ ಚುನಾವಣೆ: ಚುನಾವಣಾ ಆಯೋಗ
ಪಶ್ಚಿಮ ಬಂಗಾಳದ ನಾಲ್ಕು ಸೇರಿದಂತೆ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 10 ರಂದು ಉಪಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಸೋಮವಾರ ಪ್ರಕಟಿಸಿದೆ.

