ದೇಶಆರ್ಥಿಕ ಪ್ಯಾಕೇಜ್ ನ್ನು ಇತರ ರಾಷ್ಟ್ರಗಳೊಂದಿಗೆ ಹೋಲಿಸಿ-ನಿರ್ಮಲಾ ಸೀತಾರಾಮನ್
ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ದೇಶದಲ್ಲಿ ಪ್ಯಾಕೇಜ್ ಘೋಷಿಸುವ ಮೊದಲು ಕೇಂದ್ರ ಸರ್ಕಾರ ಇತರ ದೇಶಗಳ ಪ್ರೋತ್ಸಾಹಕ ಪ್ಯಾಕೇಜ್ಗಳನ್ನು ಅಧ್ಯಯನ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ.