ದೇಶಭಾರತದಲ್ಲಿ 5-7 ದೊಡ್ಡ ಬ್ಯಾಂಕ್ ಗಳಿರುವುದು ಉತ್ತಮ: ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣಿಯನ್
ಕೇಂದ್ರ ಸರ್ಕಾರ ಬ್ಯಾಂಕ್ ಮರು ಬಂಡವಳೀಕರಣಕ್ಕೆ 2.11 ಲಕ್ಷ ಕೋಟಿ ರೂ.ಗಳನ್ನು ಒದಗಿಸುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ದೇಶದಲ್ಲಿ 5-7 ದೊಡ್ಡ ಬ್ಯಾಂಕ್ ಗಳಿರಬೇಕು ಎಂದು ಮುಖ್ಯ ಆರ್ಥಿಕ ಸಲಹೆಗಾರ....