Economic Crisis

ದಿವಾಳಿಯ ದವಡೆಗೆ ಸಿಲುಕಿತ್ತು ಭಾರತ; 'LPG' ಮೂಲಕ ಆರ್ಥಿಕತೆಯನ್ನು ಹಳಿಗೆ ಮರಳಿಸಿದ್ದರು Dr. Manmohan singh: ಅವರ ಪ್ರಮುಖ ಯೋಜನೆಗಳಿವು...
ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ದೇಶಾದ್ಯಂತ 7 ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ.

ಪಾಕ್ ನಲ್ಲಿ ಆರ್ಥಿಕ ಬಿಕ್ಕಟ್ಟು: ತನ್ನ ಷೇರುಗಳನ್ನು ಮಾರಾಟ ಮಾಡಿ ದೇಶ ತೊರೆಯಲು ಶೆಲ್ ಪೆಟ್ರೋಲಿಯಂ ನಿರ್ಧಾರ!
ಜಾಗತಿಕ ಇಂಧನ ದೈತ್ಯ ಶೆಲ್ ಪೆಟ್ರೋಲಿಯಂ ತನ್ನ ಷೇರುಗಳನ್ನು ಮಾರಾಟ ಮಾಡಲು ಮತ್ತು ಪಾಕಿಸ್ತಾನಿ ಮಾರುಕಟ್ಟೆಯಿಂದ ನಿರ್ಗಮಿಸಲು ನಿರ್ಧರಿಸಿದೆ.

ಸಂಕಷ್ಟದಲ್ಲಿ ಜಾಗತಿಕ ಬ್ಯಾಂಕ್ ಗಳು: ಭಾರತೀಯ ಬ್ಯಾಂಕ್ ಗಳ ಪರಿಸ್ಥಿತಿ ಏನು?
ಜಾಗತಿಕ ಬ್ಯಾಂಕ್‌ಗಳು ಸಂಕಷ್ಟದಲ್ಲಿದ್ದು, ಮಾರುಕಟ್ಟೆಗಳು ಮತ್ತು ವಿಶ್ಲೇಷಕರು ಭಯ, ಅಪಾಯಆತಂಕದಲ್ಲಿದ್ದಾರೆ. ಆದರೆ ಅನಿಯಂತ್ರಿತ ಬ್ಯಾಂಕ್ ವೈಫಲ್ಯಗಳು ಜಾಗತಿಕ ಹಣಕಾಸು ವ್ಯವಸ್ಥೆಯನ್ನು ನಾಶ ಮಾಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ನೀತಿ ನಿರೂಪಕರು ಮತ್ತು ನಿಯಂತ್ರಕರು ತಮ್ಮ ಬುದ್ದಿವಂತಿಕೆಯ ಮೂಲಕ ಹರಸಾಹಸ ಪಡುತ್ತಿದ್ದಾರೆ.

ತೀವ್ರ ಆರ್ಥಿಕ ಬಿಕ್ಕಟ್ಟು: ಪಾಕಿಸ್ತಾನದ ಮಿಲಿಟರಿ ಪರೇಡ್ ರದ್ದು!
ಪಾಕಿಸ್ತಾನದ ವಿದೇಶಿ ವಿನಿಮಯ ಸಂಗ್ರಹ ಇದುವರೆಗಿನ ಅತ್ಯಂತ ಕಡಿಮೆ ಮಟ್ಟದಲ್ಲಿದೆ. ಇಷ್ಟು ಹಣವು ಕೆಲವು ವಾರಗಳ ಮೌಲ್ಯದ ಆಮದುಗಳಿಗೆ ಸಾಕಾಗುವುದಿಲ್ಲ. ಇಂತಹ ಹೀನ ಸ್ಥಿತಿಯಲ್ಲಿರುವ ಪಾಕಿಸ್ತಾನ ಇದೀಗ ಮಿಲಿಟರಿ ಪರೇಡ್ ಅನ್ನು ರದ್ದುಗೊಳಿಸಿದೆ.

ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು: ಗೋಟಾಬಯ ಪರಾರಿ ಹಿಂದೆ ನನ್ನ ಪಾತ್ರವಿಲ್ಲ; ಭಾರತ ಸ್ಪಷ್ಟನೆ
ಶ್ರೀಲಂಕಾ ಗೋಟಬಯ ರಾಜಪಕ್ಸ ಮಾಲ್ಡೀವ್ಸ್ ಪರಾರಿಯಾಗುವುದರಲ್ಲಿ ತನ್ನ ಯಾವುದೇ ರೀತಿಯ ಪಾತ್ರವಿಲ್ಲ ಎಂದು ಭಾರತ ಸರ್ಕಾರ ಸ್ಪಷ್ಟನೆ ನೀಡಿದೆ.

ಆರ್ಥಿಕ ಉತ್ತೇಜನ, ಉದ್ಯೋಗ, ಭವಿಷ್ಯದ ತಂತ್ರಜ್ಞಾನದ ಉದ್ದೇಶದಿಂದ ಹೂಡಿಕೆ: TNIE ಸಂದರ್ಶನದಲ್ಲಿ ಸಿಎಂ ಬೊಮ್ಮಾಯಿ
ಆರು ವರ್ಷಗಳ ನಂತರ ಜಾಗತಿಕ ಹೂಡಿಕೆದಾರರ ಸಮಾವೇಶ (GIM) ನಡೆಯುತ್ತಿದ್ದು, 2022ರ ಆವೃತ್ತಿಯು ಜಾಗತಿಕ ಆರ್ಥಿಕ ಹಿಂಜರಿತದ ಪರಿಸ್ಥಿತಿಯ ನಡುವೆ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಭರವಸೆಯಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕ್ರೆಡಿಟ್ ಲೈನ್ ಆಧಾರದಲ್ಲಿ ಇಂಧನ ನೀಡಿದ ಏಕೈಕ ರಾಷ್ಟ್ರ ಭಾರತ; ರಷ್ಯಾದೊಂದಿಗೂ ಚರ್ಚೆ: ಶ್ರೀಲಂಕಾ ಸಚಿವ
ಕ್ರೆಡಿಟ್ ಲೈನ್ ಆಧಾರದಲ್ಲಿ ಶ್ರೀಲಂಕಾಗೆ ಇಂಧನ ನೀಡಿದ ಏಕೈಕ ರಾಷ್ಟ್ರ ಭಾರತ ಎಂದು ಶ್ರೀಲಂಕಾ ಇಂಧನ ಸಚಿವ ಕಾಂಚನ ವಿಜೆಸೇಖರ ಹೇಳಿದ್ದಾರೆ.

ವಿರೋಧದ ನಡುವೆಯೂ ಹಂಗಾಮಿ ಅಧ್ಯಕ್ಷರಾಗಿ ವಿಕ್ರಮಸಿಂಘೆ ಆಯ್ಕೆ: ಭುಗಿಲೆದ್ದ ಆಕ್ರೋಶ, ಪ್ರಧಾನಿ ನಿವಾಸಕ್ಕೆ ಮುತ್ತಿಗೆ!
ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ಮತ್ತು ಆಂತರಿಕ ಸಂಘರ್ಷ ಮುಂದುವರೆದಿದ್ದು, ವಿರೋಧದ ನಡುವೆಯೂ ರಣಿಲ್ ವಿಕ್ರಮಸಿಂಘೆ ಅವರನ್ನು ಹಂಗಾಮಿ ಅಧ್ಯಕ್ಷರಾಗೆ ಆಯ್ಕೆ ಮಾಡಿದ ಬೆನ್ನಲ್ಲೇ ರಾಜಧಾನಿ ಕೊಲಂಬೋದಲ್ಲಿ ಪ್ರತಿಭಟನೆ ಮತ್ತೆ ಭುಗಿಲೆದ್ದಿದೆ.

ಅಧ್ಯಕ್ಷ ಗೋಟಬಯ ಮಾಲ್ಡೀವ್ಸ್ ಗೆ ಪರಾರಿ: ಶ್ರೀಲಂಕಾದಲ್ಲಿ ಆಂತರಿಕ ತುರ್ತು ಪರಿಸ್ಥಿತಿ ಜಾರಿ; ತೀವ್ರಗೊಂಡ ಪ್ರತಿಭಟನೆ
ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದ ಜನರ ಆಕ್ರೋಶಕ್ಕೆ ತುತ್ತಾಗಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಲ್ಡೀವ್ಸ್ ಪರಾರಿಯಾದ ಬೆನ್ನಲ್ಲೇ ಇದೀಗ ಶ್ರೀಲಂಕಾದಲ್ಲಿ ಆಂತರಿಕ ತುರ್ತು ಪರಿಸ್ಥಿತಿ ಜಾರಿ ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.

