ದೇಶನೋಟ್ ಬ್ಯಾನ್ ಆರ್ಥಿಕ ನೀತಿಯ ವಿಷಯವಿರಬಹುದು, ಆದರೆ ನಿರ್ಧಾರದ ರೀತಿಯನ್ನು ಪರಿಶೀಲಿಸಬಹುದು: ಸುಪ್ರೀಂ
ನೋಟು ಅಮಾನ್ಯೀಕರಣ ನಿರ್ಧಾರ ಕೈಗೊಂಡ ರೀತಿಯನ್ನು ಪರಿಶೀಲಿಸುವ ಅಧಿಕಾರ ತನಗಿದೆ. ಆರ್ಥಿಕ ನೀತಿ ನಿರ್ಧಾರ ಎಂಬ ಕಾರಣಕ್ಕೆ ನ್ಯಾಯಾಂಗ ಕೈ ಕಟ್ಟಿ ಕುಳಿತುಕೊಳ್ಳಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.