ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಆರ್ಥಿಕ ವಿಪತ್ತು ಸೃಷ್ಟಿಸುವುದನ್ನು ಕರಗತ ಮಾಡಿಕೊಂಡಿದೆ ಎಂದು ಆರೋಪಿಸಿದೆ.